‘ಪಾಕಿಸ್ತಾನವು ಭಾರತಕ್ಕೆ ಪ್ರತ್ಯುತ್ತರ ನೀಡಲು ಸಿದ್ಧವಿದೆ !’ (ಅಂತೆ)
ಭಾರತವು ಪಾಕಿಸ್ತಾನದ ನೀರನ್ನು ತಡೆಯಲು ಪ್ರಯತ್ನಿಸಿದರೆ, ಪಾಕಿಸ್ತಾನವು ಅದಕ್ಕೆ ಪ್ರತ್ಯುತ್ತರ ನೀಡಲು ಸಿದ್ಧವಾಗಿದೆ ಎಂದು ‘ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ’ಯ ಅಧ್ಯಕ್ಷ ಬಿಲಾವಲ ಭುಟ್ಟೋ ಜರ್ದಾರಿಯವರು ಸಂಸತ್ತಿನಲ್ಲಿ ಮಾತನಾಡುವಾಗ ಬೆದರಿಕೆ ಹಾಕಿದ್ದಾರೆ.