ಬಂಗಾಲದಲ್ಲಿ ‘ದಿ ಕೇರಳ ಸ್ಟೋರಿ’ ಚಲನಚಿತ್ರ ಮೇಲೆ ನಿಷೇಧ !
ಬಂಗಾಲದ ತೃಣಮೂಲ ಕಾಂಗ್ರೆಸ್ ಸರಕಾರವು ಲವ್ ಜಿಹಾದ್‌ನ ಭೀಕರತೆ ಮತ್ತು ಜಿಹಾದಿ ಭಯೋತ್ಪಾದನೆಯ ಪಿತೂರಿಯನ್ನು ಬಹಿರಂಗಪಡಿಸುವ ‘ದಿ ಕೇರಳ ಸ್ಟೋರಿ’ ಚಲನಚಿತ್ರದ ಪ್ರದರ್ಶನವನ್ನು ನಿಷೇಧಿಸಿದೆ.
ಬಂಗಾಲದ ತೃಣಮೂಲ ಕಾಂಗ್ರೆಸ್ ಸರಕಾರವು ಲವ್ ಜಿಹಾದ್‌ನ ಭೀಕರತೆ ಮತ್ತು ಜಿಹಾದಿ ಭಯೋತ್ಪಾದನೆಯ ಪಿತೂರಿಯನ್ನು ಬಹಿರಂಗಪಡಿಸುವ ‘ದಿ ಕೇರಳ ಸ್ಟೋರಿ’ ಚಲನಚಿತ್ರದ ಪ್ರದರ್ಶನವನ್ನು ನಿಷೇಧಿಸಿದೆ.
ಬಂಗಾಲದ ಬೀರಭೂಮ ಜಿಲ್ಲೆಯಲ್ಲಿನ ಪುರಂದರಪುರದ ಬೇಹಿರಾ ಕಾಲಿ ದೇವಸ್ಥಾನದ ಹೊರಗೆ ಭುವನ ಬಾಬಾ ಎಂಬ ಓರ್ವ ಸಾಧುವಿನ ಮೃತ ದೇಹ ಮರದ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ರಾಜ್ಯದ ವಿರೋಧಿ ಪಕ್ಷದ ನಾಯಕ ಮತ್ತು ಭಾಜಪದ ನಾಯಕ ಸುವೆಂದು ಅಧಿಕಾರಿ ಇವರು ಟ್ವೀಟ್ ಮೂಲಕ ನೀಡಿದ್ದಾರೆ.
ಬಿಹಾರದ ಸಾಸಾರಾಮ್, ಭಾಗಲ್ಪುರ್ ಮತ್ತು ಬಿಹಾರಶರೀಫ್‌ನಲ್ಲಿ ಶ್ರೀರಾಮನವಮಿಯ ಶೋಭಾಯಾತ್ರೆಯ ಮೇಲೆ ಮತಾಂಧ ಮುಸಲ್ಮಾನರು ದಾಳಿ ಮಾಡಿದರು. ಗಲಭೆಗಳು ಕಲ್ಲು ತೂರಾಟ ಮತ್ತು ಹಲ್ಲೆಗೆ ಸೀಮಿತವಾಗಿರದೇ ಮತಾಂಧರು ಬಾಂಬ್‌ಗಳನ್ನು ಸಹ ಬಳಸಿದರು.
ತೃಣಮೂಲ ಕಾಂಗ್ರೆಸ್ ಎಷ್ಟು ಕೀಳುಮಟ್ಟದ ರಾಜಕಿಯ ಮಾಡುತ್ತಿದೆ, ಇದೇ ಇದರಿಂದ ತಿಳಿಯುತ್ತದೆ. ಇಂತಹ ಪಕ್ಷ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಆಗಿದೆ !
ರಾಮನವಮಿಯ ಪ್ರಯುಕ್ತ ಮಾರ್ಚ್ ೩೦ ರಂದು ನಡೆದಿರುವ ಶೋಭಾಯಾತ್ರೆಯ ಮೇಲೆ ಮತಾಂಧರು ನಡೆಸಿರುವ ದಾಳಿಯಿಂದಾಗಿ ನಡೆದ ಹಿಂಸಾಚಾರವು ಇನ್ನೂ ಮುಂದುವರೆದಿದೆ. ಏಪ್ರಿಲ್ ೩ ರಂದು ತಾಡರಾತ್ರಿಯವರೆಗೆ ಹುಗಳಿ ಇಲ್ಲಿಯ ರಿಶರಾ ರೈಲು ನಿಲ್ದಾಣದ ಹೊರಗೆ ಕಲ್ಲು ತೂರಾಟ ಮಾಡಲಾಯಿತು. ಆದ್ದರಿಂದ ರಿಶರಾ ರೈಲು ನಿಲ್ದಾಣ ಮುಚ್ಚಲಾಯಿತು.
ತೃಣಮೂಲ ಕಾಂಗ್ರೆಸ್ ನ ರಾಜ್ಯದಲ್ಲಿ ಬಂಗಾಲದ ಸ್ಥಿತಿ ಬಾಂಗ್ಲಾ ದೇಶದಂತೆ ಆಗಿದ್ದರಿಂದ ಅಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ರಕ್ಷಿಸಲು ರಾಷ್ಟ್ರಪತಿ ಆಡಳಿತ ಜಾರಿಗೊಳಿಸುವ ಆವಶ್ಯಕತೆಯಿದೆ !
ಪೊಲೀಸರು ಕಾಂಗ್ರೆಸ್ಸಿನ ನಾಯಕ ನ್ಯಾಯವಾದಿ ಕೌಸ್ತವ ಬಾಗಚಿ ಇವರನ್ನು ಬಂಧಿಸಿದ್ದಾರೆ. ಕಾಂಗ್ರೆಸ್ಸಿನ ಬಂಗಾಲ ಪ್ರದೇಶ ಅಧ್ಯಕ್ಷ ಅಧೀರ ರಂಜನ ಚೌದರಿ ಇವರ ಬಗ್ಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇವರು ವೈಯಕ್ತಿಕ ಮಟ್ಟದಲ್ಲಿ ಟೀಕೆಸಿದ್ದಾರೆ.
ಈಶಾನ್ಯ ಭಾರತದಲ್ಲಿ ೩ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ
ಭಾರತದ್ವೇಷಿ ಹಾಗೂ ಹಿಂದೂ ದ್ವೇಷಿ ಬಿಬಿಸಿಯಲ್ಲಿ ಯಾವುದೇ ಅವ್ಯವಹಾರ ನಡೆಯುತ್ತಿದ್ದರೆ, ಅದನ್ನು ಹುಡುಕಲೇ ಬೇಕು ! ಭಾರತದಲ್ಲಿದ್ದು ಭಾರತ ಹಾಗೂ ಹಿಂದೂಗಳ ನಿಂದನೆ ಮಾಡುವ ಬಿಬಿಸಿಯಿಂದ ಅವ್ಯವಹಾರ ನಡೆಯುತ್ತಿದ್ದರೆ, ಅದರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲೇ ಬೇಕು !