ಹಿಂದೂಗಳ ಮತ್ತು ಇತರ ಪಂಥದವರ ಕಾಲಗಣನೆ
‘ಹೋರಾ’ ಎಂದರೆ ೬೦ ನಿಮಿಷಗಳು ಅಂದರೆ ಎರಡೂವರೆ ಘಟಕ. ಪ್ರತಿಯೊಂದು ಘಟಕವು ೨೪ ನಿಮಿಷಗಳದ್ದಾಗಿರುತ್ತದೆ. ಆದ್ದರಿಂದ ಎರಡೂವರೆ ಘಟಕಗಳ ಒಂದು ಗಂಟೆಯಾಗುತ್ತದೆ. ಈ ಗಂಟೆಗೆ ಆಂಗ್ಲ ಭಾಷೆಯಲ್ಲಿ ‘ಅವರ್’ (Hour) ಎನ್ನುತ್ತಾರೆ. ಆ ಶಬ್ದವು ‘ಹೋರಾ’ದಿಂದಲೇ ಬಂದಿದೆ.
‘ಹೋರಾ’ ಎಂದರೆ ೬೦ ನಿಮಿಷಗಳು ಅಂದರೆ ಎರಡೂವರೆ ಘಟಕ. ಪ್ರತಿಯೊಂದು ಘಟಕವು ೨೪ ನಿಮಿಷಗಳದ್ದಾಗಿರುತ್ತದೆ. ಆದ್ದರಿಂದ ಎರಡೂವರೆ ಘಟಕಗಳ ಒಂದು ಗಂಟೆಯಾಗುತ್ತದೆ. ಈ ಗಂಟೆಗೆ ಆಂಗ್ಲ ಭಾಷೆಯಲ್ಲಿ ‘ಅವರ್’ (Hour) ಎನ್ನುತ್ತಾರೆ. ಆ ಶಬ್ದವು ‘ಹೋರಾ’ದಿಂದಲೇ ಬಂದಿದೆ.
ಮಹಾಭಾರತದ ಖಿಲಪರ್ವದಲ್ಲಿ ಕೃಷ್ಣನು ಇಂದ್ರನ ಕ್ರೋಧವನ್ನು ಪರಿಗಣಿಸದೇ ವಾರ್ಷಿಕ ಶಕ್ರೋತ್ಸವ (ಇಂದ್ರೋತ್ಸವ)ವನ್ನು ಸ್ಥಗಿತಗೊಳಿಸುವಂತೆ ಉಪದೇಶಿಸುತ್ತಾನೆ. ಮಹಾಭಾರತದ ಆದಿಪರ್ವದಲ್ಲಿ ಈ ಉತ್ಸವವನ್ನು ವರ್ಷದ ಪಾಡ್ಯದಂದು ಆಚರಿಸುವಂತೆ ತಿಳಿಸಲಾಗಿದೆ.
ನಮ್ಮ ದಿನವು ಸೂರ್ಯನ ಉದಯದೊಂದಿಗೆ ಪ್ರಾರಂಭವಾಗುತ್ತದೆ. ಅದರಿಂದ ನಮ್ಮ ದಿನದ ಪ್ರಾರಂಭಕ್ಕೆ ನೈಸರ್ಗಿಕ ಅಧಿಷ್ಠಾನ ದೊರಕಿದೆ. ನಮ್ಮಲ್ಲಿ ವಾರದ ಪ್ರಾರಂಭದಲ್ಲಿ ಆ ವಾರದ ದೇವತೆಯ ಮೊದಲ ‘ಹೋರಾ ಇರುತ್ತದೆ. ‘ಹೋರಾ ಎಂದರೆ ೬೦ ನಿಮಿಷಗಳು ಅಂದರೆ ಎರಡೂವರೆ ಘಟಕ.
ನಾರದ ಮುನಿಗಳಿಗೆ ೬೦ ಪುತ್ರರಿದ್ದರು. ಪ್ರತಿಯೊಬ್ಬ ಪುತ್ರನು ಚೈತ್ರ ಶುಕ್ಲ ಪಾಡ್ಯದಂದು ಜನಿಸಿದ್ದನು ಮತ್ತು ಪ್ರತಿಯೊಬ್ಬ ಪುತ್ರನ ಜನನದ ಸಮಯದಲ್ಲಿ ದೇವತೆಗಳು ಬ್ರಹ್ಮಧ್ವಜ-ಪತಾಕೆಯನ್ನು ಸ್ಥಾಪಿಸಿ ಆನಂದೋತ್ಸವವನ್ನು ಆಚರಿಸಿದರು. ಅಂದಿನಿಂದ ಈ ಹೊಸ ಸಂವತ್ಸರವನ್ನು ಸ್ವಾಗತ ಮಾಡುವಾಗ ಮನೆಯ ಹೊರಗೆ ಒಂದು ಎತ್ತರದ ಬ್ರಹ್ಮಧ್ವಜ ಸ್ಥಾಪಿಸುವ ಪರಂಪರೆಯು ಪ್ರಾರಂಭವಾಯಿತು
‘ಯುಗಾದಿ ಅಂದರೆ ಚೈತ್ರ ಶುಕ್ಲ ಪಕ್ಷ ಪಾಡ್ಯ, ಇದು ಹಿಂದೂಗಳ ವರ್ಷಾರಂಭವಾಗಿದೆ. ಈ ಯುಗಾದಿ ತಿಥಿಯು ಶಾಸ್ತ್ರಾನು ಸಾರ ಮೂರುವರೆ ಮುಹೂರ್ತಗಳ ಪೈಕಿ ಒಂದಾಗಿರುವುದರಿಂದ ಈ ದಿನ ಶುಭ ಕಾರ್ಯಗಳನ್ನು ಮಾಡಲಾಗುತ್ತದೆ ಅಥವಾ ಕಾರ್ಯದ ಹೊಸಸಂಕಲ್ಪವನ್ನು ಮಾಡಲಾಗು ತ್ತದೆ.
ಯುಗಾದಿ ಹಿಂದೂಗಳ ಮಹತ್ವದ ಹಬ್ಬವಾಗಿದೆ. ಹಿಂದೂಗಳ ಹೊಸ ವರ್ಷ ಈ ದಿನದಿಂದ ಪ್ರಾರಂಭವಾಗುತ್ತದೆ. ಈ ದಿನದಂದು ಪೃಥ್ವಿಯ ಮೇಲೆ ಬ್ರಹ್ಮನ ಮತ್ತು ವಿಷ್ಣುವಿನ ತತ್ತ್ವಗಳು ಅಗಾಧ ಪ್ರಮಾಣದಲ್ಲಿ ಕಾರ್ಯನಿರತವಾಗಿರುತ್ತದೆ.
ಶರೀರಕ್ಕೆ ಎಣ್ಣೆ ಹಚ್ಚಿ ಅದನ್ನು ತಿಕ್ಕಿ ತ್ವಚೆಯಲ್ಲಿ ಇಂಗಿಸಿ ನಂತರ ಬಿಸಿನೀರಿನಿಂದ ಸ್ನಾನ ಮಾಡುವುದೆಂದರೆ ಅಭ್ಯಂಗಸ್ನಾನ. ಯುಗಾದಿ ಪಾಡ್ಯದಂದು ಮುಂಜಾನೆ ಬೇಗನೇ ಎದ್ದು ಮೊದಲು ಅಭ್ಯಂಗ ಸ್ನಾನ ಮಾಡಬೇಕು.
ಪಾಶ್ಚಾತ್ಯ ಮತ್ತು ಭಾರತೀಯ ಹೊಸವರ್ಷವನ್ನು ಪರಸ್ಪರ ತುಲನೆ ಮಾಡಲು ಸಾಧ್ಯವೇ ಇಲ್ಲ. ಎರಡೂ ಕಾರ್ಯಕ್ರಮಗಳಲ್ಲಿ ಅನುಕ್ರಮವಾಗಿ ತಮ ವಿರುದ್ಧ ಸತ್ತ್ವ, ಶಬ್ದಮಾಲಿನ್ಯದ ವಿರುದ್ಧ ಶಾಂತಿ, ಭ್ರಮೆಯ ವಿರುದ್ಧ ಸತ್ಯತೆ, ಅಲ್ಪಕಾಲದ ವಿರುದ್ಧ ದೀರ್ಘಕಾಲ ಉಳಿಯುವ, ಬಹಿರ್ಮುಖ ವಿರುದ್ಧ ಅಂತರ್ಮುಖ, ಹೀಗೆ ಸ್ಪಷ್ಟವಾದ ವ್ಯತ್ಯಾಸಗಳ ಅರಿವಾಯಿತು.
ಕಲಶವನ್ನು ಮಗುಚಿಡದೇ ನೆಟ್ಟಗೆ ಇಟ್ಟರೆ, ಸಂಪೂರ್ಣವಾಗಿ ಊರ್ಧ್ವ ದಿಕ್ಕಿನತ್ತ ಲಹರಿಗಳು ಪ್ರಕ್ಷೇಪಿತಗೊಳ್ಳುವುದರಿಂದ ಭೂಮಿಯ ಸಮೀಪದಲ್ಲಿನ ಕನಿಷ್ಠ ಹಾಗೂ ಮಧ್ಯಮ ಸ್ತರದ ಶುದ್ಧೀಕರಣ ಆಗುವುದಿಲ್ಲ ಮತ್ತು ಇದರಿಂದ ವಾಯುಮಂಡಲದಲ್ಲಿನ ಕೇವಲ ನಿರ್ದಿಷ್ಠ ಊರ್ಧ್ವ ಪಟ್ಟಿಯ ಶುದ್ಧೀಕರಣವಾಗಲು ಸಹಾಯವಾಗುತ್ತದೆ.