SC On Allahabad HC Judge Speech : ಅಲಹಾಬಾದ್ ಉಚ್ಚನ್ಯಾಯಾಲಯದ ನ್ಯಾಯಮೂರ್ತಿ ಶೇಖರ್ ಯಾದವ್ ಅವರ ಭಾಷಣದ ಬಗ್ಗೆ ಮಾಹಿತಿ ಕೇಳಿದ ಸರ್ವೋಚ್ಚ ನ್ಯಾಯಾಲಯ
ಅಲಹಾಬಾದ್ ಉಚ್ಚನ್ಯಾಯಾಲಯದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಭಾರತೀಯ ಮುಸಲ್ಮಾನರನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.