ಮ್ಯಾನಮಾರದಲ್ಲಿ ಸೈನ್ಯದಿಂದ ಹೆಲಿಕಾಪ್ಟರ್ ನಿಂದ ಸಮೂಹದ ಮೇಲೆ ಬಾಂಬ್ ದಾಳಿ : ೧೦೦ ಜನರ ಸಾವು

ಮ್ಯಾನಮಾರ ಸೇನೆಯು ಪಾಜೀಗಿ ನಗರದಲ್ಲಿನ ಸಾಂಗೇಗಿ ಪ್ರದೇಶದಲ್ಲಿ ಹೆಲಿಕಾಪ್ಟರ್ ನಿಂದ ಬಾಂಬ್ ಎಸೆತ ಮತ್ತು ಗುಂಡಿನ ದಾಳಿ ನಡೆಸಿರುವುದರಿಂದ ೧೦೦ ಕೂ ಹೆಚ್ಚಿನ ಜನರು ಸಾವನ್ನಪ್ಪಿದ್ದಾರೆ. ಏಪ್ರಿಲ್ ೧೧ ರಂದು ಈ ಘಟನೆ ನಡೆದಿದೆ.