ಅಮೇರಿಕಾದ ನಾಗರೀಕರ ಮೇಲೆ ದಾಳಿ ಮಾಡಿದರೆ, ನಾವು ಸುಮ್ಮನಿರುವುದಿಲ್ಲ ! – ಆಂಟನಿ ಬ್ಲಿಂಕನ್, ವಿದೇಶಾಂಗ ಸಚಿವ, ಅಮೇರಿಕಾ
ಇರಾನ್ ಅಥವಾ ಇರಾನ್ ನ ವತಿಯಿಂದ ಬೇರೆ ಯಾರಾದರೂ ಅಮೇರಿಕಾದ ನಾಗರೀಕರ ಮೇಲೆ ದಾಳಿ ಮಾಡಿದರೆ ಅಮೇರಿಕಾವು ಸುಮ್ಮನಿರುವುದಿಲ್ಲ.
ಇರಾನ್ ಅಥವಾ ಇರಾನ್ ನ ವತಿಯಿಂದ ಬೇರೆ ಯಾರಾದರೂ ಅಮೇರಿಕಾದ ನಾಗರೀಕರ ಮೇಲೆ ದಾಳಿ ಮಾಡಿದರೆ ಅಮೇರಿಕಾವು ಸುಮ್ಮನಿರುವುದಿಲ್ಲ.
ಜಮ್ಮು ಕಾಶ್ಮೀರದಲ್ಲಿ ರೋಹಿಂಗ್ಯ ನುಸುಳುಕೋರರ ಸಂಖ್ಯೆ ಹೆಚ್ಚುತ್ತಿದೆ. ೨೦೧೨ ರಿಂದ ಅವರು ಇಲ್ಲಿ ನುಗ್ಗಿ ಬರುತ್ತಿದ್ದಾರೆ. ರಾಜ್ಯದಲ್ಲಿ ಇಲ್ಲಿಯವರೆಗೆ ೮ ಸಾವಿರು ರೋಹಿಂಗ್ಯಾಗಳು ನುಸುಳಿ ಬಂದುದ್ದಾರೆ.
ಇಸ್ರೇಲ್ ಮತ್ತು ಹಮಾಸ್ ಇವರಲ್ಲಿನ ಯುದ್ಧವು ಈಗ ೧೦ ದಿನವಾಯಿತು. ಈ ಯುದ್ಧದಲ್ಲಿ ಇಲ್ಲಿಯವರೆಗೆ ಒಟ್ಟು ನಾಲ್ಕು ಸಾವಿರಗಿಂತಲೂ ಹೆಚ್ಚಿನ ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಒಂದು ಸಾವಿರದ ೩೦೦ ಇಸ್ರೇಲ್ ಜನರು ಹಮಾಸ್ ಕೊಂದಿದೆ.
ಕೆನಡಾದಲ್ಲಿ ನಮ್ಮ ಮುತ್ಸದ್ದಿಗಳಿಗೆ ಹೆದರಿಸುವುದು ಮತ್ತು ಬೆದರಿಕೆ ನೀಡಲಾಗುತ್ತಿದೆ. ನಮ್ಮ ವಾಣಿಜ್ಯ ರಾಯಭಾರಿ ಕಚೇರಿಯ ಮೇಲೆ ದಾಳಿ ಮಾಡಲಾಗುತ್ತದೆ. ‘ಪ್ರಜಾಪ್ರಭುತ್ವದಲ್ಲಿ ಹೇಗೆ ನಡೆಯುತ್ತದೆ’, ಎಂದು ಹೇಳಿ ‘ಇದೆಲ್ಲವೂ ಬೆಂಬಲಿಸುವಂತಿದೆ’, ಹೇಳುತ್ತಾರೆ,
ಭಾರತದಲ್ಲಿ ಪೌರತ್ವ ಸಂಶೋಧನಾ ಕಾಯ್ದೆಯ ಚರ್ಚೆ ಮುಂದುವರೆಯುವಾಗಲೇ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಪರಿಷತ್ತಿನಲ್ಲಿ ಈ ವಿಷಯ ಚರ್ಚೆಯಾಗಿದೆ.
ತನ್ನದೇ ದೇಶದಲ್ಲಿ ಆಡಳಿತ ಮತ್ತು ಅಧಿಕಾರವಿರುವಾಗ ಅಲ್ಲಿನ ಹಿಂದೂಗಳ ದೇವಸ್ಥಾನಗಳ ಹಾಗೂ ಉಚ್ಚಾಯುಕ್ತಾಲಯದ ಮೇಲಿನ ದಾಳಿಗಳನ್ನು ತಡೆದು ಶಾಂತಿಯನ್ನು ಕಾಯ್ದುಕೊಳ್ಳಲು ಸಾಧ್ಯವಾಗದಿರುವ ಟ್ರುಡೊ ಇನ್ನೊಂದು ದೇಶಕ್ಕೆ ಯಾವ ಬಾಯಲ್ಲಿ ಉಪದೇಶ ನೀಡುತ್ತಿದ್ದಾರೆ ?
ಭಾರತ ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಮತ್ತು ಐದನೇ ಅತಿದೊಡ್ಡ ಅರ್ಥವ್ಯವಸ್ಥೆ ಹೊಂದಿರುವ ದೇಶವಾಗಿದೆ. ಇಂತಹ ಸಮಯದಲ್ಲಿ ಒಂದು ವೇಳೆ ಭಾರತಕ್ಕೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯತ್ವ ನೀಡದಿದ್ದರೆ ವಿಶ್ವಸಂಸ್ಥೆಯ ವಿಶ್ವಾಸಾರ್ಹತೆ ಕೊನೆಗೊಳ್ಳುತ್ತದೆ.
ವಿಶ್ವಸಂಸ್ಥೆಯ ಭಯೋತ್ಪಾದನಾ ನಿಗ್ರಹ ವ್ಯವಸ್ಥೆಯ ಅಡಿಯಲ್ಲಿ ಭಯೋತ್ಪಾದಕರು ಮತ್ತು ಅವರ ಪ್ರತಿನಿಧಿಗಳ ಪಟ್ಟಿಯನ್ನು ನಿರ್ಮಿಸಲು ಬ್ರಿಕ್ಸ ದೇಶ ಸಂಘಟಿತವಾಗಿ ಕೆಲಸ ಮಾಡಬಹುದು.
ಭಾರತವು ಮಂಡಿಸಿರುವ ಪ್ರಸ್ತಾವನೆಯನ್ನು ವಿಶ್ವ ಸಂಸ್ಥೆಯ ಮಹಾಸಭೆಯು ಒಪ್ಪಿಗೆ ನೀಡಿದೆ. ಈ ಪ್ರಸ್ತಾವನೆಯಂತೆ ವಿಶ್ವ ಸಂಸ್ಥೆಯ ಮುಖ್ಯಾಲಯದಲ್ಲಿ ಒಂದು ಸ್ಮೃತಿ ಗೋಡೆ (ಮೆಮೋರಿಯಲ್ ವಾಲ್) ಕಟ್ಟಲಾಗುವುದು. ಇದರಲ್ಲಿ ವಿಶ್ವ ಸಂಸ್ಥೆಯ ಶಾಂತಿ ಅಭಿಯಾನದಲ್ಲಿ ಪ್ರಾಣಾರ್ಪಣೆ ಮಾಡಿರುವವರ ಹೆಸರು ಬರೆದು ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಗುವುದು.
ಮ್ಯಾನಮಾರ ಸೇನೆಯು ಪಾಜೀಗಿ ನಗರದಲ್ಲಿನ ಸಾಂಗೇಗಿ ಪ್ರದೇಶದಲ್ಲಿ ಹೆಲಿಕಾಪ್ಟರ್ ನಿಂದ ಬಾಂಬ್ ಎಸೆತ ಮತ್ತು ಗುಂಡಿನ ದಾಳಿ ನಡೆಸಿರುವುದರಿಂದ ೧೦೦ ಕೂ ಹೆಚ್ಚಿನ ಜನರು ಸಾವನ್ನಪ್ಪಿದ್ದಾರೆ. ಏಪ್ರಿಲ್ ೧೧ ರಂದು ಈ ಘಟನೆ ನಡೆದಿದೆ.