ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಹೆಸರಿನಲ್ಲಿ ವಂಚನೆ ! – ವಿಶ್ವ ಹಿಂದೂ ಪರಿಷತ್ತಿನಿಂದ ಪೊಲೀಸರಿಗೆ ದೂರು

ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಹೆಸರಿನಲ್ಲಿ ಕ್ಯೂಆರ್ ಕೋಡ್ (‘ಕ್ವೀಕ್ ರೆಸ್ಪಾನ್ಸ್ ಕೋಡ್’ ಎಂದರೆ ಬಾರ್ ಕೊಡನಂತೆ ಇರುವ ಒಂದು ರೀತಿಯ ಸಾಂಕೇತಿಕ ಭಾಷೆ) ಮೂಲಕ ಅನೇಕರನ್ನು ವಂಚಿಸಲಾಗುತ್ತಿದೆ

ಅಯೋಧ್ಯೆಯಲ್ಲಿ ವಿಮಾನ ನಿಲ್ದಾಣದ ಹೆಸರು ‘ಮಹರ್ಷಿ ವಾಲ್ಮೀಕಿ ಅಯೋಧ್ಯಾ ಧಾಮ್’

ಇಲ್ಲಿ ಕಟ್ಟಲಾದ ಶ್ರೀರಾಮ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲಾಗಿದೆ ‘ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅಯೋಧ್ಯಾ ಧಾಮ್’ ಎಂದು ಅದರ ನಾಮಕರಣ ಮಾಡಲಾಗಿದೆ.

ಅಯೋಧ್ಯೆಯಲ್ಲಿ 84 ಮೈಲಿನ ಪ್ರದಕ್ಷಿಣೆಯ ಮಾರ್ಗದಲ್ಲಿ ಮದ್ಯ ನಿಷೇಧ !

ಉತ್ತರ ಪ್ರದೇಶ ಸರಕಾರವು ಅಯೋಧ್ಯೆಯ 84 ಮೈಲು ಪ್ರದಕ್ಷಿಣೆಯ ಮಾರ್ಗದಲ್ಲಿ ಮದ್ಯವನ್ನು ನಿಷೇಧಿಸಿದೆ. ರಾಜ್ಯ ಅಬಕಾರಿ ಸಚಿವ ನಿತಿನ್ ಅರ್ಗವಾಲ್ ಇವರು ಈ ವಿಷಯವನ್ನು ಘೋಷಿಸಿದರು.

ಅಲ್ಲಾನ ಕೃಪೆಯಿಂದ ಮತ್ತೊಂದು ಪುಲ್ವಾಮಾ ದಾಳಿ ನಡೆಯಲಿದೆ ! – ಮದರಸಾದಲ್ಲಿ ಓದುತ್ತಿರುವ ವಿದ್ಯಾರ್ಥಿ ತಲ್ಹಾ ಮಜಹರ

ದೆವಬಂದ್ ಪ್ರದೇಶದ ಮದ್ರಸಾದಲ್ಲಿ ಓದುತ್ತಿರುವ ತಲ್ಹಾ ಮಝರ್ ಎಂಬ ವಿದ್ಯಾರ್ಥಿಯು ‘ಎಕ್ಸ್’ ನಿಂದ ಪೋಸ್ಟ್ ಅನ್ನು ಪೋಸ್ಟ್ ಮಾಡಿದ್ದಾನೆ.

ಮೇರಠ (ಉತ್ತರಪ್ರದೇಶ) ಇಲ್ಲಿಯ ಖಾಸಗಿ ಶಾಲೆಯಲ್ಲಿನ ಶಿಕ್ಷಕನು ವಿದ್ಯಾರ್ಥಿಯ ಹಣೆಯ ಮೇಲಿನ ಕುಂಕುಮ ಅಳಿಸಲು ಅನಿವಾರ್ಯಗೊಳಿಸಿದ !

ಕದಮ ಪಬ್ಲಿಕ ಸ್ಕೂಲ ಶಾಲೆಯಲ್ಲಿ ವಿದ್ಯಾರ್ಥಿಯ ಹಣೆಯ ಮೇಲಿನ ತಿಲಕ ಅಳಿಸಿರುವ ಪ್ರಕರಣದಲ್ಲಿ ಭಜರಂಗದಳದಿಂದ ಪ್ರಶ್ನೆ ಕೇಳಲಾದ ನಂತರ ಶಾಲೆಯ ಮುಖ್ಯೋಪಾಧ್ಯಾಯನಿ ಕ್ಷಮೆ ಯಾಚಿಸಿದರು.

ಡಿಸೆಂಬರ್ ೨೯ ರಂದು ಶ್ರೀರಾಮಲಲ್ಲಾನ ಮೂರ್ತಿಯ ಆಯ್ಕೆ 

ಇಲ್ಲಿಯ ಭವ್ಯ ಶ್ರೀರಾಮಮಂದಿರದ ಗರ್ಭಗುಡಿಯಲ್ಲಿ ಶ್ರೀ ರಾಮನ ಬಾಲರೂಪದಲ್ಲಿನ ಯಾವ ಮೂರ್ತಿ ಸ್ಥಾಪನೆ ಆಗುವುದು, ಇದರ ನಿರ್ಣಯ ಡಿಸೆಂಬರ್ ೨೯ ರಂದು ಆಗುವುದು. ಪ್ರಾಣ ಪ್ರತಿಷ್ಠಾಪನೆಗಾಗಿ ೩ ಮೂರ್ತಿಗಳು ತಯಾರಿಸಲಾಗಿದೆ.

ದೆವರಿಯಾ (ಉತ್ತರ ಪ್ರದೇಶ) ಶಾಲೆಯೊಂದರಲ್ಲಿ ‘ಜೈ ಹಿಂದ್’ ಎಂದಿದ್ದಕ್ಕೆ ಶಿಕ್ಷಕರೊಬ್ಬರಿಗೆ ಮೂವರು ಶಿಕ್ಷಕರಿಂದ ಥಳಿತ !

ಇಲ್ಲಿನ ಕಂಪೋಜಿಟ್ ಶಾಲೆಯಲ್ಲಿ ‘ಜೈ ಹಿಂದ್’ ಎಂದು ಹೇಳಿದ್ದರಿಂದಾದ ವಿವಾದದಿಂದಾಗಿ ಮೂವರು ಶಿಕ್ಷಕರು ಓರ್ವ ಶಿಕ್ಷಕನಿಗೆ ಥಳಿಸಿದ್ದಾರೆ. ಈ ಘಟನೆಯಿಂದ ಶಾಲೆಯಲ್ಲಿ ಗೊಂದಲ ಉಂಟಾಗಿದ್ದು, ವಿದ್ಯಾರ್ಥಿಗಳ ನಡುವೆ ಕಾಲ್ತುಳಿತ ಉಂಟಾಗಿದೆ.

ಜನವರಿ 1 ರಿಂದ 15 ರ ಅವಧಿಯಲ್ಲಿ 60 ಕೋಟಿ ಜನರಿಗೆ ಶ್ರೀರಾಮನ ಚಿತ್ರ ಮತ್ತು ಅಕ್ಷತೆ ನೀಡಲಾಗುವುದು !

ವಿಹಿಂಪ ನ ಕೇಂದ್ರ ಸಚಿವ ಅಂಬರಿಶ ಇವರು, ಜನವರಿ 22 ರಂದು ದೇಶದ 5 ಲಕ್ಷ ಹಳ್ಳಿಗಳಲ್ಲಿನ ದೇವಸ್ಥಾನ, ಧಾರ್ಮಿಕ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲು ವಿಎಚ್‌ಪಿ ಯೋಜಿಸಿದೆ ಎಂದು ಹೇಳಿದ್ದಾರೆ.

Ram Mandir Ceremony : ಅಯೋಧ್ಯೆಯಲ್ಲಿನ ಎಲ್ಲಾ ಹೋಟೆಲ್ ಮತ್ತು ಅತಿಥಿ ಗೃಹಗಳಲ್ಲಿನ ಕಾದಿರಿಸುವಿಕೆ ರದ್ದು !

ಶ್ರೀ ರಾಮಮಂದಿರ ಪ್ರತಿಷ್ಠಾಪನೆ ಸಮಾರಂಭದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಇವರು ಅಯೋಧ್ಯೆಯಲ್ಲಿನ ರಕ್ಷಣಾ ವ್ಯವಸ್ಥೆಯ ಸಂದರ್ಭದಲ್ಲಿ ಇತ್ತೀಚಿಗೆ ಒಂದು ಮಹತ್ವಪೂರ್ಣ ಸಭೆ ಆಯೋಜಿಸಿದ್ದರು.

ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳದಿಂದ ದೆಹಲಿಯಿಂದ ಮೊಹಮ್ಮದ್ ಅಬ್ದುಲ್ ಅವ್ವಲ್ ಇವನನ್ನು ಬಂಧನ !

ಭಯೋತ್ಪಾದನೆಗೆ ಆರ್ಥಿಕ ನೆರವು ನೀಡಿದ ಪ್ರಕರಣದಲ್ಲಿ ಉತ್ತರ ಪ್ರದೇಶ ಭಯೋತ್ಪಾದನಾ ನಿಗ್ರಹ ದಳವು ಮೊಹಮ್ಮದ್ ಅಬ್ದುಲ್ ಅವ್ವಲ್ ಇವನನ್ನು ಡಿಸೆಂಬರ್ 20 ರಂದು ದೆಹಲಿಯಿಂದ ಬಂಧಿಸಿದೆ.