ಮುಜಫ್ಫರ್‌ನಗರದಲ್ಲಿ (ಉತ್ತರಪ್ರದೇಶ) ಯಾಕೂಬ್ ದುರ್ಗಾ ದೇವಿಯ ದೇವಸ್ಥಾನಕ್ಕೆ ನುಗ್ಗಿ ವಿಗ್ರಹವನ್ನು ಒಡೆದನು !
ಉತ್ತರಪ್ರದೇಶದ ಮುಜಫ್ಫರ್‌ನಗರ ಜಿಲ್ಲೆಯಲ್ಲಿ ಯಾಕೂಬ್ ಎಂಬ ಮತಾಂಧನೊಬ್ಬ ದುರ್ಗಾ ದೇವಸ್ಥಾನಕ್ಕೆ ನುಗ್ಗಿ ವಿಗ್ರಹವನ್ನು ಒಡೆದು ಹಾಕಿದ್ದಾನೆ. ಯಾಕೂಬ್ ಇತ್ತೀಚೆಗೆ ಪಾಕಿಸ್ತಾನದಿಂದ ಹಿಂತಿರುಗಿದ್ದ. ಆರೋಪಿ ಯಾಕೂಬ್‌ನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.