ಬಿಜೆಪಿಯನ್ನು ಬೆಂಬಲಿಸಿದ್ದಕ್ಕಾಗಿ ಧಾರ್ಮಿಕ ಸಹೋದರರಿಂದಲೇ ಏಟು ತಿಂದ ಮುಸ್ಲಿಂ ಯುವಕ
ಇಲ್ಲಿನ ಬಂಕಟ್ಟಾ ಗ್ರಾಮದಲ್ಲಿ ಬಿಜೆಪಿಯನ್ನು ಬೆಂಬಲಿಸಿದ ನಂತರ ಮೊಹಮ್ಮದ ಲುಕ್ಮಾನ ಎಂಬ ಮುಸ್ಲಿಂ ಯುವಕನನ್ನು ಆತನ ಧಾರ್ಮಿಕ ಸಹೋದರರು ಮಸೀದಿಯಲ್ಲಿ ಪ್ರಾರ್ಥನೆ ಮಾಡದಂತೆ ತಡೆದಿದ್ದಾರೆ.
ಇಲ್ಲಿನ ಬಂಕಟ್ಟಾ ಗ್ರಾಮದಲ್ಲಿ ಬಿಜೆಪಿಯನ್ನು ಬೆಂಬಲಿಸಿದ ನಂತರ ಮೊಹಮ್ಮದ ಲುಕ್ಮಾನ ಎಂಬ ಮುಸ್ಲಿಂ ಯುವಕನನ್ನು ಆತನ ಧಾರ್ಮಿಕ ಸಹೋದರರು ಮಸೀದಿಯಲ್ಲಿ ಪ್ರಾರ್ಥನೆ ಮಾಡದಂತೆ ತಡೆದಿದ್ದಾರೆ.
ಉತ್ತರಪ್ರದೇಶ ಸರಕಾರವು ಧ್ವನಿವರ್ಧಕಗಳ ವಿಷಯದಲ್ಲಿ ಹೊಸ ನಿಯಮಾವಳಿಗಳನ್ನು ಜಾರಿಗೊಳಿಸಿದೆ. ಇದರ ಪ್ರಕಾರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಮತಿಯನ್ನು ನೀಡಲಾಗಿದ್ದರೆ, ಧ್ವನಿವರ್ಧಕಗಳ ಶಬ್ದವು ಧಾರ್ಮಿಕ ಕ್ಷೇತ್ರಗಳ ಆವರಣಕ್ಕೆ ಮಾತ್ರ ಸೀಮಿತವಾಗಿರಬೇಕು.
ಹಸುಗಳಿಂದಾಗಿ ನಾವು ಹಾಲು, ಮೊಸರು, ತುಪ್ಪ, ಸೆಗಣಿ ಮತ್ತು ಗೋಮುತ್ರದಂತಹ ೫ ಪದಾರ್ಥಗಳನ್ನು ಪಡೆಯುತ್ತೇವೆ. ಸೆಗಣಿಯಲ್ಲಿ ಲಕ್ಷ್ಮಿ ಮತ್ತು ಗೋಮುತ್ರದಲ್ಲಿ ಗಂಗೆ ನೆಲೆಸಿದ್ದಾರೆ. ಗೋಮುತ್ರ ಸಿಂಪಡಣೆ ಮಾಡುವುದರಿಂದ ರಾಕ್ಷಸ ಅಥವಾ ವಾಸ್ತುದೋಷಗಳಂತಹ ಸಮಸ್ಯೆ ನಿವಾರಣೆಯಾಗುತ್ತದೆ
ಇಲ್ಲಿನ ಹರಿಹರಗಂಜ್ ಮೊಹಲ್ಲಾದ ಚುನಾವಾಲಿ ಗಲ್ಲಿಯಲ್ಲಿರುವ ಚರ್ಚ್‌ನಲ್ಲಿ ಪ್ರಾರ್ಥನೆಯ ಹೆಸರಿನಲ್ಲಿ ಬಡ ಹಿಂದೂಗಳನ್ನು ಆಸೆ ತೋರಿಸಿ ಅವರನ್ನು ಮತಾಂತರಿಸಲು ಪ್ರಯತ್ನಿಸುತ್ತಿದ್ದ ಮಾಹಿತಿ ಸಿಕ್ಕಿದನಂತರ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಅಲ್ಲಿಗೆ ತಲುಪಿದರು.
ಸರಕಾರಿ ಶಾಲೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ. ಈಗ ಮದರಸಾಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ‘ಮೌಲ್ವಿ ವಿದ್ಯಾರ್ಥಿಗಳಿಗೆ ಏನು ಕಲಿಸುತ್ತಿದ್ದಾರೆ ಮತ್ತು ಅವರು ಏನು ಕಲಿಯುತ್ತಿದ್ದಾರೆ’ ಎಂಬುದನ್ನು ಎಲ್ಲರೂ ತಿಳಿಯಬೇಕು, ಎಂದು ಇಲ್ಲಿಯ ಭಾಜಪ ಶಾಸಕ ರಾಮೇಶ್ವರ ಶರ್ಮಾ ಆಗ್ರಹಿಸಿದ್ದಾರೆ.
ಜಲೆಸರ ಬಡೆಮಿಯಾಂ ದರ್ಗಾದಿಂದ ೧೦ ಮೀಟರ ದೂರದಲ್ಲಿ ಪೊಲೀಸ ಚೌಕಿ ಕಟ್ಟಲು ಉತ್ಖನನ ಮಾಡುತ್ತಿದ್ದಾಗ ಅಲ್ಲಿ ಶ್ರೀ ಹನುಮಾನ ಮತ್ತು ಶನಿದೇವರ ಮೂರ್ತಿಗಳು ಪತ್ತೆಯಾಗಿವೆ. ಸಧ್ಯ ಈ ಮೂರ್ತಿಗಳನ್ನು ಇಲ್ಲಿನ ವಿಶ್ರಾಂತಿ ಗೃಹದಲ್ಲಿ ಇರಿಸಲಾಗಿದೆ.
ಅಲೀಗಡದಲ್ಲಿ ಯುವಾ ಕ್ರಾಂತಿ ಮಂಚ್‌ನ ಕಾರ್ಯಕರ್ತರು ಗಾಂಧಿ ಪಾರ್ಕನಲ್ಲಿ ಧ್ವನಿಕ್ಷೇಪಕದಲ್ಲಿ ಹನುಮಾನ ಚಾಲಿಸಾದ ಪಠಣ ಮಾಡಿದರು. ‘ನಾವು ಈ ಹಿಂದೆಯೂ ಮಸೀದಿಗಳ ಮೇಲಿನ ಧ್ವನಿಕ್ಷೇಪಕಗಳನ್ನು ತೆಗೆಸಲು ಪತ್ರ ಬರೆದಿದ್ದೆವು; ಆದರೆ ಇದರ ಮೇಲೆ ಯಾವುದೇ ನಿರ್ಣಯ ಬರಲಿಲ್ಲ. ಆದುದರಿಂದಲೇ ನಾವು ಹನುಮಾನ ಚಾಲಿಸಾ ಪಠಣ ಮಾಡಿದೆವು’, ಎಂದು ಈ ಮಂಚ್ ಹೇಳಿದೆ.
ಇಲ್ಲಿನ ರುನಕತಾ ಭಾಗದಲ್ಲಿ ಲವ್ಹ ಜಿಹಾದ ಪ್ರಕರಣದಲ್ಲಿ ಆರೋಪಿ ಸಾಜಿದ ಎಂಬುವವನನ್ನು ಬಂಧಿಸಲಿಲ್ಲ ಎಂಬುದಕ್ಕಾಗಿ ಉದ್ರೇಕಗೊಂಡ ನಾಗರಿಕರು ಅವನ ೨ ಮನೆಗಳನ್ನು ಸುಟ್ಟರು. ಈ ಪ್ರಕರಣದಲ್ಲಿ ಪೊಲೀಸರು ೮ ಜನರನ್ನು ಬಂಧಿಸಿದ್ದಾರೆ ಹಾಗೂ ಈ ಘಟನೆಯ ಸಂದರ್ಭದಲ್ಲಿ ನಿರ್ಲಕ್ಷ್ಯ ವಹಿಸಿದ್ದರಿಂದ ಓರ್ವ ಪೊಲೀಸ್ ಅಧಿಕಾರಿಯನ್ನು ಅಮಾನತ್ತುಗೊಳಿಸಲಾಯಿತು.
ಮತಾಂಧ ಅಂಗಡಿಯವನು ಮೊಬೈಲ್‌ನಲ್ಲಿ ಹಾಡನ್ನು ಹಾಕಿ ಅದರಲ್ಲಿ ‘ಪಾಕಿಸ್ತಾನ ಜಿಂದಾಬಾದ’ದ ಘೋಷಣೆ ಮಾಡುತ್ತಿರುವ ಒಂದು ವೀಡಿಯೊ ಪ್ರಸಾರ ವಾಗಿದೆ. ಈ ಪ್ರಕರಣದ ಕುರಿತು ಪೊಲೀಸರಲ್ಲಿ ದೂರು ನೀಡಲಾಗಿದೆ.
ಜಿಲ್ಲೆಯ ಜಲೇಸರ್‌ನಲ್ಲಿರುವ ‘ಬಡೆ ಮಿಯಾ-ಛೋಟೆ ಮಿಯಾ’ ಹೆಸರಿನ ದರ್ಗಾದಲ್ಲಿ ಕೋಟ್ಯಂತರ ರೂಪಾಯಿಗಳ ಅವ್ಯವಹಾರ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಇದರಿಂದಾಗಿ ದರ್ಗಾದ ನಿರ್ವಹಣೆಯನ್ನು ಸರಕಾರಿ ಅಧಿಕಾರಿಗಳು ವಹಿಸಿಕೊಂಡಿದ್ದಾರೆ.