ಬಾರಾಬಂಕಿಯ (ಉತ್ತರಪ್ರದೇಶ) HDFC ಬ್ಯಾಂಕಿನಲ್ಲಿ ನಮಾಜ್ ಪಠಣ ಮತ್ತು ಇಫ್ತಾರ್ ಆಯೋಜನೆ
ಇಲ್ಲಿಯ ಪೈಸಾರ್ ಪ್ರದೇಶದಲ್ಲಿರುವ ಎಚ್ಡಿಎಫ್ಸಿ ಬ್ಯಾಂಕ್ ನಲ್ಲಿ ನಮಾಜ್ ಪಠಣ ಮತ್ತು ಇಫ್ತಾರ್ ಆಯೋಜಿಸಲಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾದ ನಂತರ ಇದಕ್ಕೆ ವಿರೋಧ ವ್ಯಕ್ತವಾಗುತ್ತಿದೆ.
ಇಲ್ಲಿಯ ಪೈಸಾರ್ ಪ್ರದೇಶದಲ್ಲಿರುವ ಎಚ್ಡಿಎಫ್ಸಿ ಬ್ಯಾಂಕ್ ನಲ್ಲಿ ನಮಾಜ್ ಪಠಣ ಮತ್ತು ಇಫ್ತಾರ್ ಆಯೋಜಿಸಲಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾದ ನಂತರ ಇದಕ್ಕೆ ವಿರೋಧ ವ್ಯಕ್ತವಾಗುತ್ತಿದೆ.
ಇಲ್ಲಿ ಅನುಮತಿ ಇಲ್ಲದೆ ರಸ್ತೆಯ ಮೇಲೆ ನಮಾಜ ಪಠಿಸುವ ೧೫೦ ಜನರ ವಿರುದ್ಧ ಪೊಲೀಸರು ದೂರು ದಾಖಲಿಸಿದ್ದಾರೆ. ಎಂಎಂ ಗೇಟ್ ಎಂಬಲ್ಲಿ ಬೆಲ್ಲದ ಮಾರುಕಟ್ಟೆಯಲ್ಲಿ ಇಬಾದತಗಾಹ ಇಲ್ಲಿ ಏಪ್ರಿಲ್ ೨ ರಂದು ನಮಾಜ್ ಪಠಿಸಲಾಗಿತ್ತು.
ದೇಶದಲ್ಲಿ ಕಳೆದ ಕೆಲವು ವರ್ಷಗಳಿಂದ ಬಾಂಗ್ಲಾದೇಶದ ಮತ್ತು ರೋಹಿಂಗ್ಯಾ ಮುಸಲ್ಮಾನರು ನುಸುಳಿಕೊಂಡು ಅನೇಕ ಸ್ಥಳಗಳಲ್ಲಿ ಅವರ ಅಡ್ಡೆಗಳನ್ನು ನಿರ್ಮಾಣ ಮಾಡಿಕೊಂಡಿದ್ದಾರೆ. ಗಾಜಿಯಾಬಾದನಲ್ಲಿ ಕೆಲವು ಸ್ಥಳಗಳಲ್ಲಿ ಕಾನೂನುಬಾಹಿರವಾಗಿ ವಾಸಿಸುತ್ತಿದ್ದಾರೆ.
ತುಳಸಿ ನಗರ ಎಂಬಲ್ಲಿ ಮಸೀದಿಯಿಂದ ಭೋಂಗದಲ್ಲಿ ಅಜಾನ ಬಿತ್ತರಿಸುವಾಗ ದೇವಸ್ಥಾನದ ಅರ್ಚಕರಾದ ಮಚ್ಚೇಂದ್ರ ಗೋಸ್ವಾಮಿಯವರು ಮಸೀದಿಯ ಎದುರಿಗೆ ಹನುಮಾನ ಚಾಲಿಸ ಪಠಿಸಿರುವುದರ ವಿರುದ್ಧ ಪೊಲೀಸರಲ್ಲಿ ದೂರು ದಾಖಲಾಗಿತ್ತು. ಆದ್ದರಿಂದ ಬೆಸರಿಸಿರುವ ಗೋಸ್ವಾಮಿರವರು ಪೊಲೀಸರ ಕ್ರಮದ ವಿರುದ್ಧ ಆಮರಣ ಉಪವಾಸ ಮಾಡುತ್ತಿದ್ದಾರೆ.
ಈ ರೀತಿಯ ಎಚ್ಚರಿಕೆ ಮುಸಲ್ಮಾನ ಧರ್ಮ ಗುರು ನೀಡುತ್ತಾರೆ, ಇದು ಜಾತ್ಯತೀತರಿಗೆ ಕಾಣುವುದಿಲ್ಲವೇ ? ಈ ರೀತಿಯ ಎಚ್ಚರಿಕೆ ಹಿಂದೂ ಸಂತರು ನೀಡಿದರೆ, ಆಗ ಅವರ ವಿರುದ್ಧ ಜಾತ್ಯತೀತರು ಪೊಲೀಸರಲ್ಲಿ ದೂರು ದಾಖಲಿಸಿ ಕ್ರಮಕೈಗೊಳ್ಳಲು ಅನಿವಾರ್ಯ ಪಡಿಸುತ್ತಾರೆ !
ಒಂದು ವೇಳೆ ಜಾಮಾ ಮಸೀದಿಯಲ್ಲಿ ಜಲಾಭಿಷೇಕ ಮಾಡಲು ಪ್ರಯತ್ನಿಸಿದರೆ, ಸಾವಿರಾರು ಜನರ ನೆತ್ತರು ಚೆಲ್ಲುವುದಾಗಿ ಸಮಾಜವಾದಿ ಪಕ್ಷದ ಸಂಸದ ಶಫಿಕರ್ರಹಮಾನ ಬರ್ಕ ಬೆದರಿಕೆ ಹಾಕಿದ್ದಾರೆ. ಇಲ್ಲಿನ ಜಾಮಾ ಮಸೀದಿಯಲ್ಲಿ ಮುಂಚೆ ಶಿವನ ದೇವಸ್ಥಾನವಿತ್ತು ಎಂದು ಸ್ಥಳಿಯರು ಹೇಳಿಕೊಳ್ಳುತ್ತಾರೆ.
ಉತ್ತರ ಪ್ರದೇಶದ ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಅಂಜುಮನ್ ಇಂತಜಾಮಿಯಾ ಕಮಿಟಿಯು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಈ ಅರ್ಜಿಯಲ್ಲಿ ನ್ಯಾಯಾಲಯದ ಆಯುಕ್ತರ ನೇಮಕಾತಿಯನ್ನು ವಿರೋಧಿಸಲಾಗಿತ್ತು.
ಇಲ್ಲಿಯ ಶ್ರೀಕೃಷ್ಣಜನ್ಮಭೂಮಿಯಲ್ಲಿನ ಶ್ರೀಕೃಷ್ಣ ದೇವಾಲಯದ ಮೇಲೆ ಹಾಕಲಾಗುವ ಧ್ವನಿವರ್ಧಕಗಳ ಶಬ್ಧವನ್ನು ಕಡಿಮೆಗೊಳಿಸುವಂತೆ ಸರಕಾರವು ತೀರ್ಮಾನ ತೆಗೆದುಕೊಂಡಿದೆ. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರವರು ರಾಜ್ಯದಲ್ಲಿರುವ ಧಾರ್ಮಿಕ ಸ್ಥಳಗಳಲ್ಲಿರುವ ಧ್ವನಿವರ್ಧಕಗಳ ಶಬ್ಧವನ್ನು ನ್ಯೂನ ಮಾಡಲು ಕರೆ ನೀಡಿದ್ದರು.
ಇಲ್ಲಿನ ಬಂಕಟ್ಟಾ ಗ್ರಾಮದಲ್ಲಿ ಬಿಜೆಪಿಯನ್ನು ಬೆಂಬಲಿಸಿದ ನಂತರ ಮೊಹಮ್ಮದ ಲುಕ್ಮಾನ ಎಂಬ ಮುಸ್ಲಿಂ ಯುವಕನನ್ನು ಆತನ ಧಾರ್ಮಿಕ ಸಹೋದರರು ಮಸೀದಿಯಲ್ಲಿ ಪ್ರಾರ್ಥನೆ ಮಾಡದಂತೆ ತಡೆದಿದ್ದಾರೆ.
ಉತ್ತರಪ್ರದೇಶ ಸರಕಾರವು ಧ್ವನಿವರ್ಧಕಗಳ ವಿಷಯದಲ್ಲಿ ಹೊಸ ನಿಯಮಾವಳಿಗಳನ್ನು ಜಾರಿಗೊಳಿಸಿದೆ. ಇದರ ಪ್ರಕಾರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಮತಿಯನ್ನು ನೀಡಲಾಗಿದ್ದರೆ, ಧ್ವನಿವರ್ಧಕಗಳ ಶಬ್ದವು ಧಾರ್ಮಿಕ ಕ್ಷೇತ್ರಗಳ ಆವರಣಕ್ಕೆ ಮಾತ್ರ ಸೀಮಿತವಾಗಿರಬೇಕು.