ಸದಾ ಆರೋಗ್ಯವಂತ ಮತ್ತು ಉತ್ಸಾಹಿಯಾಗಿರಲು ಶರೀರವನ್ನು ಈ ಕೆಳಗಿನಂತೆ ನೋಡಿಕೊಳ್ಳಬೇಕು !
‘ಶರೀರಮಾದ್ಯಂ ಖಲು ಧರ್ಮಸಾಧನಮ್ |’ ಎಂದರೆ ‘ಧರ್ಮಾಚರಣೆ ಮಾಡಲು, ಅಂದರೆ ಸಾಧನೆ ಮಾಡಲು ಶರೀರವು ಬಹಳ ಮಹತ್ವದ ಮಾಧ್ಯಮವಾಗಿದೆ.
‘ಶರೀರಮಾದ್ಯಂ ಖಲು ಧರ್ಮಸಾಧನಮ್ |’ ಎಂದರೆ ‘ಧರ್ಮಾಚರಣೆ ಮಾಡಲು, ಅಂದರೆ ಸಾಧನೆ ಮಾಡಲು ಶರೀರವು ಬಹಳ ಮಹತ್ವದ ಮಾಧ್ಯಮವಾಗಿದೆ.
‘ವಡಾಪಾವ್, ಮೆಣಸಿನಬಜ್ಜಿ, ಚಿವುಡಾ, ಚಿಪ್ಸ್, ಪಾನೀ ಪುರಿ, ಭೇಲ ಇಂತಹ ಖಾರ, ಎಣ್ಣೆಯುಕ್ತ ಮತ್ತು ತೀಕ್ಷ್ಣರುಚಿಯುಳ್ಳ ಪದಾರ್ಥಗಳು ಪಿತ್ತವನ್ನು ಹೆಚ್ಚಿಸುತ್ತವೆ.
ಉಟಣೆಯನ್ನು ನಿಯಮಿತವಾಗಿ ಹಚ್ಚುವುದರಿಂದ ಅನಗತ್ಯ ಕೊಬ್ಬು ಕಡಿಮೆಯಾಗಲು ಸಹಾಯವಾಗುತ್ತದೆ ಮತ್ತು ಚರ್ಮವು ಕಾಂತಿಯುತವಾಗುತ್ತದೆ. ಸಾಬೂನು ಹಚ್ಚಿದರೆ ಉಟಣೆ ಹಚ್ಚುವ ಅಗತ್ಯವಿಲ್ಲ.
ದಿನಕ್ಕೆ ೨ ಬಾರಿ ಆಹಾರ ಸೇವಿಸುವುದರಿಂದ ನಿತ್ರಾಣವೆನಿಸುತ್ತಿದ್ದಲ್ಲಿ ಆವಶ್ಯಕತೆಗನುಸಾರ ಮೂರನೇ ಬಾರಿ ಆಹಾರ ಸೇವಿಸಿರಿ !
‘ನಿಯಮಿತವಾಗಿ ವ್ಯಾಯಾಮ ಮಾಡಿದರೆ ಮಧುಮೇಹ, ಅಧಿಕ ರಕ್ತದೊತ್ತಡ (ಬ್ಲಡ್‌ಪ್ರೇಶರ್), ಥೈರಾಯಿಡ್ ಗ್ರಂಥಿಗಳ ರೋಗ, ಮಲಬದ್ಧತೆ ಇತ್ಯಾದಿ ಅನೇಕ ರೋಗಗಳು ವಾಸಿಯಾಗಲು ಸಹಾಯವಾಗುತ್ತದೆ.
‘ನಾವು ವಾಹನದಿಂದ ಹೋಗುವಾಗ ದಾರಿಯಲ್ಲಿ ವಾಹನಗಳ ದಟ್ಟಣೆ ಇರದಿದ್ದರೆ, ಪ್ರವಾಸವು ಸುಖಕರವಾಗುತ್ತದೆ. ತದ್ವಿರುದ್ಧ ಸಾರಿಗೆಗಳ ದಟ್ಟಣೆಯಾದರೆ, ಪ್ರವಾಸವು ಬೇಸರವಾಗುತ್ತದೆ’, ಪ್ರತಿಯೊಬ್ಬರಿಗೂ ಈ ಅನುಭವ ಬಂದಿರುತ್ತದೆ. ಆಹಾರದ ಸಂದರ್ಭದಲ್ಲಿಯೂ ಹೀಗೆಯೇ ಇರುತ್ತದೆ.
ಪ್ರತಿದಿನ ಬೆಳಗ್ಗೆ ಕಡಿಮೆಪಕ್ಷ ಅರ್ಧ ಗಂಟೆ ವ್ಯಾಯಾಮವನ್ನು ಮಾಡಬೇಕು. ಚೆನ್ನಾಗಿ ಹಸಿವಾದಾಗಲೇ ಆಹಾರವನ್ನು ಸೇವಿಸಬೇಕು.’
ನಿಯಮಿತ ವ್ಯಾಯಾಮ ಮಾಡುವುದು, ಬೆಳಗ್ಗೆ ೧೦ ಗಂಟೆಯ ರೆಗೆ ಏನೂ ತಿನ್ನದೆ ಇರುವುದು, ಹಸಿವಾದಾಗಲೇ ತಿನ್ನುವುದು, ರಾತ್ರಿ ೮ ರ ತನಕ ಊಟ ಮಾಡುವುದು ಮತ್ತು ಸಾಕಷ್ಟು ನಿದ್ದೆ ಇಷ್ಟು ಪಾಲಿಸಿದರೆ, ವಸಂತ ಋತುವಿನಲ್ಲಿ ಆಗುವ ರೋಗಗಳನ್ನು ತಡೆಗಟ್ಟಬಹುದು’.
ಒಂದೇ ಸಮಯದಲ್ಲಿ ತುಂಬಾ ನೀರನ್ನು ಕುಡಿಯುವುದಕ್ಕಿಂತ ನಿಧಾನವಾಗಿ ಸ್ವಲ್ಪ ಸ್ವಲ್ಪ ನೀರನ್ನು ಕುಡಿಯಬೇಕು. ಬಿಸಿಲಿನಿಂದ ಬಂದ ಕೂಡಲೇ ನೀರನ್ನು ಕುಡಿಯದೇ ೫-೧೦ ನಿಮಿಷ ಶಾಂತವಾಗಿ ಕುಳಿತುಕೊಂಡು ನಂತರ ನೀರು ಕುಡಿಯಬೇಕು.
ರಾತ್ರಿ ಮಲಗುವ ಮೊದಲು ದೇಶಿ ಆಕಳ ಒಂದು ಚಮಚದಷ್ಟು ಗೋಮೂತ್ರ ಅಥವಾ ಗೋಮೂತ್ರದ ಅರ್ಕದಲ್ಲಿ ಚಿಟಿಕೆಯಷ್ಟು ಅರಿಶಿಣವನ್ನು ಸೇರಿಸಿ ಚರ್ಮಕ್ಕೆ ಹಚ್ಚಿಕೊಳ್ಳಬೇಕು.