ಆಯುರ್ವೇದದ ಪ್ರಾಥಮಿಕ ಚಿಕಿತ್ಸೆ
‘ಸೂತಶೇಖರ ರಸ’ ಈ ಔಷಧದ ಒಂದು ಗುಳಿಗೆಯನ್ನು ಸಣ್ಣದಾಗಿ ಪುಡಿ ಮಾಡಬೇಕು. (ಒಂದು ತಟ್ಟೆಯಲ್ಲಿ ಗುಳಿಗೆಯನ್ನಿಟ್ಟು ಅದರ ಮೇಲೆ ಲೋಟದಿಂದ ಅಥವಾ ಬಟ್ಟಲಿನಿಂದ ಒತ್ತಿದರೆ ಗುಳಿಗೆಯು ಪುಡಿಯಾಗುತ್ತದೆ.) ಈ ಚೂರ್ಣವನ್ನು ನಶಿಪುಡಿಯನ್ನು ಸೆಳೆಯುವಂತೆ ಮೂಗಿನಲ್ಲಿ ಸೆಳೆಯಬೇಕು.
‘ಸೂತಶೇಖರ ರಸ’ ಈ ಔಷಧದ ಒಂದು ಗುಳಿಗೆಯನ್ನು ಸಣ್ಣದಾಗಿ ಪುಡಿ ಮಾಡಬೇಕು. (ಒಂದು ತಟ್ಟೆಯಲ್ಲಿ ಗುಳಿಗೆಯನ್ನಿಟ್ಟು ಅದರ ಮೇಲೆ ಲೋಟದಿಂದ ಅಥವಾ ಬಟ್ಟಲಿನಿಂದ ಒತ್ತಿದರೆ ಗುಳಿಗೆಯು ಪುಡಿಯಾಗುತ್ತದೆ.) ಈ ಚೂರ್ಣವನ್ನು ನಶಿಪುಡಿಯನ್ನು ಸೆಳೆಯುವಂತೆ ಮೂಗಿನಲ್ಲಿ ಸೆಳೆಯಬೇಕು.
`ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ವ್ಯಾಯಾಮ ಮಾಡುವುದು ಆದರ್ಶವಾಗಿದೆ. ಆದುದರಿಂದ ಸಾಧ್ಯವಾದಷ್ಟು ಬೆಳಗ್ಗೆಯೇ ವ್ಯಾಯಾಮವನ್ನು ಮಾಡಬೇಕು; ಆದರೆ ಬೆಳಗ್ಗೆ ಸಮಯ ಸಿಗದಿದ್ದರೆ ಸಾಯಂಕಾಲ ವ್ಯಾಯಾಮ ಮಾಡಬೇಕು
‘ಮನುಷ್ಯಜನ್ಮವು ತುಂಬ ಪುಣ್ಯದಿಂದ ಸಿಗುತ್ತದೆ. ಸಾಧನೆಯನ್ನು ಮಾಡಿ ಈಶ್ವರಪ್ರಾಪ್ತಿ ಮಾಡಿಕೊಂಡಾಗಲೇ ಈ ಮನುಷ್ಯಜನ್ಮವು ಸಾರ್ಥಕವಾಗುತ್ತದೆ. ದೇಹವು ಆರೋಗ್ಯಕರವಾಗಿದ್ದರೆ ಮಾತ್ರ ಸಾಧನೆಯನ್ನು ಮಾಡಲು ಸುಲಭವಾಗುತ್ತದೆ.
ಉಷ್ಣತೆಯ ರೋಗ (ಉಷ್ಣ ಪದಾರ್ಥಗಳ ತೊಂದರೆಯಾಗುವುದು, ಬಾಯಿ ಹುಣ್ಣು, ಮೈಯೆಲ್ಲ ಉರಿಯುವುದು, ಮೂತ್ರ ಮಾರ್ಗದಲ್ಲಿ ಉರಿಯುವುದು, ಮೈಮೇಲೆ ಬೊಕ್ಕೆಗಳಾಗುವುದು, ತಲೆ ಸುತ್ತುವುದು ಇತ್ಯಾದಿಗಳು) : ದಿನಕ್ಕೆ ೨-೩ ಬಾರಿ ೧ ಚಮಚ ಜೇಷ್ಠ ಮಧು ಚೂರ್ಣ ೧ ಚಮಚ ತುಪ್ಪದಲ್ಲಿ ತೆಗೆದುಕೊಳ್ಳಬೇಕು.
ಯಾವುದಾದರೊಂದು ಪದಾರ್ಥವು ಎಷ್ಟೇ ಇಷ್ಟವಾಗುತ್ತಿದ್ದರೂ, ಅದು ಯೋಗ್ಯ ಸಮಯದಲ್ಲಿ ಮತ್ತು ಯೋಗ್ಯ ಪ್ರಮಾಣದಲ್ಲಿ ಸೇವಿಸುವುದು ತುಂಬ ಮಹತ್ವದ್ದಾಗಿದೆ
ಆರೋಗ್ಯಪೂರ್ಣ ಜೀವನಕ್ಕಾಗಿ ಕೇವಲ ೨ ಸಲವೇ ಆಹಾರವನ್ನು ತೆಗೆದುಕೊಳ್ಳುವ ಉತ್ತಮ ಅಭ್ಯಾಸವನ್ನು ಮೈಗೂಡಿಸಿಕೊಳ್ಳಬೇಕು !
ಸನಾತನದ ‘ಸೂತಶೇಖರ ರಸ’ ಈ ಔಷಧಿಯು ಈಗ ಲಭ್ಯವಿದೆ. ಇತರ ರೋಗಗಳಲ್ಲಿ ಇದರ ವಿವರವಾದ ಬಳಕೆಯ ಬಗ್ಗೆ ಅದರ ಡಬ್ಬದ ಜೊತೆಗಿರುವ ಕರಪತ್ರದಲ್ಲಿ ನೀಡಲಾಗಿದೆ. ಔಷಧಿಯನ್ನು ವೈದ್ಯರ ಸಲಹೆಯಂತೆ ತೆಗೆದುಕೊಳ್ಳಬೇಕು.
‘ಆಯುರ್ವೇದದಲ್ಲಿ ವಾತ, ಪಿತ್ತ ಮತ್ತು ಕಫ ಇವುಗಳಿಗೆ ‘ದೋಷ’ ಎಂದು ಕರೆಯಲಾಗುತ್ತದೆ. ವಾತ, ಪಿತ್ತ ಮತ್ತು ಕಫ ಈ ದೋಷಗಳ ಕಾರ್ಯದಲ್ಲಿ ತೊಡಕುಂಟಾಗುವುದು, ಅಂದರೆ ರೋಗ ! ಆಯುರ್ವೇದಕ್ಕನುಸಾರ ಸರಿಯಾದ ಸಮಯದಲ್ಲಿ ಊಟ ಮಾಡುವುದು, ಪಚನವಾಗುವುದನ್ನೇ ತಿನ್ನುವುದು
ಆಗ ಒಂದು ಚಮಚ ತುಳಸಿಯ ರಸದಲ್ಲಿ ೧ ಚಮಚ (೫ ಮಿ.ಲೀ.) ತುಪ್ಪವನ್ನು ಮತ್ತು ಸ್ವಲ್ಪ ಉಪ್ಪು ಹಾಕಿ ಕೈಯಾಡಿಸಿ ಅವಳಿಗೆ ಕುಡಿಸಿದೆ. ಆಗ ಅವಳ ಕೆಮ್ಮು ಬಹಳ ಕಡಿಮೆಯಾಯಿತು. ಅನಂತರ ಸುಮಾರು ೪ ಗಂಟೆಗಳ ನಂತರ ಸ್ವಲ್ಪ ಕೆಮ್ಮು ಬಂದಾಗ ಅವಳಿಗೆ ಇದೇ ರೀತಿ ತುಪ್ಪವನ್ನು ಕುಡಿಸಿದೆನು.
‘ಶಂಕರನ ಪ್ರಾಪ್ತಿಗಾಗಿ ಹಿಮಾಲಯದ ಕನ್ಯೆ ಪಾರ್ವತಿಯು ಅತ್ಯಂತ ಕಠಿಣ ತಪಸ್ಸನ್ನು ಮಾಡುತ್ತಾಳೆ. ಅವಳು ನೀರು-ಆಹಾರವನ್ನು ತ್ಯಜಿಸುತ್ತಾಳೆ. ಸಂಸ್ಕೃತ ಭಾಷೆಯಲ್ಲಿ ‘ಪರ್ಣ’ ಅಂದರೆ ಎಲೆ, ಪಾರ್ವತಿಯು ತಪಸ್ಸು ಮಾಡುತ್ತಿರುವಾಗ ಮರದ ಎಲೆ ಕೂಡ ಸೇವಿಸುತ್ತಿರಲಿಲ್ಲ; ಆದ್ದರಿಂದ ಅವಳಿಗೆ ‘ಅಪರ್ಣಾ (ಎಲೆಯನ್ನೂ ಸೇವಿಸದಿರುವವಳು)’ ಎಂದು ಹೆಸರು ಪ್ರಾಪ್ತವಾಯಿತು.