ಭಗವಾನ ಹನುಮಂತನ ಹಾಗೆ ರಾಮಮಂದಿರಕ್ಕಾಗಿ ೪ ದಶಮಾನಗಳಷ್ಟು (೪೦ ವರ್ಷ) ಹೋರಾಡಿಯೂ ಅದರ ಶ್ರೇಯಸ್ಸನ್ನು ತೆಗೆದುಕೊಳ್ಳದಿರುವುದು ! – ವಿನೋದ ಬನ್ಸಲ, ರಾಷ್ಟ್ರೀಯ ವಕ್ತಾರರು, ವಿಶ್ವ ಹಿಂದೂ ಪರಿಷತ್ತು
‘ಹಿಂದೂಗಳು ಸಂಘಟಿತರಾದರೆ, ರಾಷ್ಟ್ರ ಶಕ್ತಿಶಾಲಿ ಆಗುವುದು’, ಎಂಬುದೇ ವಿಶ್ವ ಹಿಂದೂ ಪರಿಷತ್ತಿನ ಉದ್ದೇಶ
‘ಹಿಂದೂಗಳು ಸಂಘಟಿತರಾದರೆ, ರಾಷ್ಟ್ರ ಶಕ್ತಿಶಾಲಿ ಆಗುವುದು’, ಎಂಬುದೇ ವಿಶ್ವ ಹಿಂದೂ ಪರಿಷತ್ತಿನ ಉದ್ದೇಶ
ಶ್ರೀರಾಮಮಂದಿರದ ಉದ್ಘಾಟನೆಗಾಗಿ ೮ ಸಾವಿರ ಗಣ್ಯರಿಗೆ ಆಮಂತ್ರಣ ನೀಡಲಾಗಿದೆ. ಇದರಲ್ಲಿ ಶ್ರೀಮತಿ ಓಂ ಭಾರತಿ ಇವರು ಕೂಡ ಒಬ್ಬರು. ೧೯೯೦ ರಲ್ಲಿ ರಾಜ್ಯದಲ್ಲಿ ಮುಲಾಯಂ ಸಿಂಹ ಇವರ ಸರಕಾರ ಇರುವಾಗ ಅಯೋಧ್ಯೆಗೆ ಬಂದಿರುವ ಕಾರಸೇವಕರ ಮೇಲೆ ಗುಣಡು ಹಾರಾಟ ಮಾಡಲಾಗಿತ್ತು.
ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಹೆಸರಿನಲ್ಲಿ ಕ್ಯೂಆರ್ ಕೋಡ್ (‘ಕ್ವೀಕ್ ರೆಸ್ಪಾನ್ಸ್ ಕೋಡ್’ ಎಂದರೆ ಬಾರ್ ಕೊಡನಂತೆ ಇರುವ ಒಂದು ರೀತಿಯ ಸಾಂಕೇತಿಕ ಭಾಷೆ) ಮೂಲಕ ಅನೇಕರನ್ನು ವಂಚಿಸಲಾಗುತ್ತಿದೆ
ಜನವರಿ 22, 2024 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಸಮಾರಂಭವನ್ನು ಅಮೆರಿಕದ ಹಿಂದೂ ಸಮುದಾಯವು ತುಂಬಾ ಎದುರು ನೋಡುತ್ತಿದೆ.
ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮನ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಲಾಗುವುದು. ಈ ಸಂದರ್ಭದಲ್ಲಿ ದೇಶದ 10 ಲಕ್ಷ ದೇವಸ್ಥಾನಗಳಲ್ಲಿ ಹಾಗೂ ಮಹಾರಾಷ್ಟ್ರದ 70 ಸಾವಿರ ದೇವಸ್ಥಾನಗಳಲ್ಲಿ ಸಮಾರಂಭದ ನೇರ ಪ್ರಸಾರ ನಡೆಯಲಿದೆ.
ಹಿಂದೂ ಸಮುದಾಯಗಳನ್ನು ಒಟ್ಟಿಗೆ ಸೇರಿಸುವುದು ಮತ್ತು ಶ್ರೀರಾಮ ಮಂದಿರದ ಉದ್ಘಾಟನೆಯ ಮೂಲಕ ಜಾತಿ ಸಿದ್ಧಾಂತವನ್ನು ಕೊನೆಗೊಳಿಸಲು ಪ್ರಯತ್ನಿಸುವುದು ವಿಶ್ವ ಹಿಂದೂ ಪರಿಷತ್ತಿನ ಉದ್ದೇಶವಾಗಿದೆ.
ಶ್ರೀ ಮಂಗಳಾದೇವಿ ದೇವಸ್ಥಾನದ ಪರಿಸರದಲ್ಲಿರುವ ಎಲ್ಲ ಹಿಂದೂ ವ್ಯಾಪಾರಿಗಳ ಅಂಗಡಿಗಳ ಮೇಲೆ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಭಗವಾ ಧ್ವಜವನ್ನು ಹಚ್ಚಿದ್ದಾರೆ. ಈ ಮೂಲಕ ಭಕ್ತಾದಿಗಳಿಗೆ ‘ಹಿಂದೂಗಳ ಅಂಗಡಿ ಯಾವುದು ?’ ಎಂಬುದು ತಿಳಿಯುತ್ತದೆ.
ಪ್ರಭು ಶ್ರೀರಾಮನು ನಮಗಾಗಿ ಆದರ್ಶವಾಗಿರುವುದರಿಂದ ಸಾವಿರಾರು ವರ್ಷಗಳಾದರೂ ನಾವು ಶ್ರೀರಾಮನ ಆರಾಧನೆ ಮಾಡುತ್ತಾ ಅವನ ಆದರ್ಶಗಳನ್ನು ಪಾಲಿಸುತ್ತಿದ್ದೇವೆ; ಆದರೆ ಇತರ ಧರ್ಮದವರಿಗೆ ಸ್ವತಃ ಎಲ್ಲಿ ಬಹುಸಂಖ್ಯಾತರಾಗಿರುತ್ತಾರೆ.
ಈ ಕಾರ್ಯಕರ್ತರು `ಜೈ ಶ್ರೀ ರಾಮ’ ಎಂದು ಘೋಷಣೆ ಕೂಗುತ್ತ ಹೋಗುತ್ತಿದ್ದರಿಂದ ಮತಾಂಧರು ಬಸ್ಸನ್ನು ತಡೆದು, ಘೋಷಣೆ ನಿಲ್ಲಿಸುವಂತೆ ಬೆದರಿಕೆ ಹಾಕಿದರು.
‘ಗರಬಾ’ದ ಮೂಲಕ ದೇವಿಯನ್ನು ಪೂಜಿಸಲು ಅವಕಾಶವಿರುತ್ತದೆ. ಕೆಲವು ‘ಜಿಹಾದಿಗಳು’ ಇಂತಹ ಸಂದರ್ಭಗಳನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ. ನಾನು ಗರಬಾದ ಎಲ್ಲಾ ಆಯೋಜಕರಿಗೆ, ಪೆಂಡಾಲ್ ಗಳು, ಆಹಾರ ವ್ಯವಸ್ಥೆ ಮಾಡುವವರು