ತೀರ್ಥಹಳ್ಳಿಯ ಬಳಿ ಅಕ್ರಮ ಗೋಮಾಂಸ ಸಾಗಾಟ, ಇಬ್ಬರು ಬಂಧನ
ತಾಲೂಕಿನ ಆಗುಂಬೆ ಗಾಟಿಯ ಫಾರೆಸ್ಟ ಗೇಟ್ ಬಳಿ ೪೦೦ ಕೆಜಿ ಗೋಮಾಂಸ ಸಾಗಿಸುತ್ತಿದ್ದ ವಾಹನವನ್ನು ಪೊಲೀಸರು ತಡೆದು ಇರಫಾನ್ ಮತ್ತು ಮಹಮ್ಮದ ಈ ಮತಾಂಧರಿಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇವರಿಬ್ಬರು ಮಂಗಳೂರಿನ ನಿವಾಸಿಗಳಾಗಿದ್ದಾರೆ.
ತಾಲೂಕಿನ ಆಗುಂಬೆ ಗಾಟಿಯ ಫಾರೆಸ್ಟ ಗೇಟ್ ಬಳಿ ೪೦೦ ಕೆಜಿ ಗೋಮಾಂಸ ಸಾಗಿಸುತ್ತಿದ್ದ ವಾಹನವನ್ನು ಪೊಲೀಸರು ತಡೆದು ಇರಫಾನ್ ಮತ್ತು ಮಹಮ್ಮದ ಈ ಮತಾಂಧರಿಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇವರಿಬ್ಬರು ಮಂಗಳೂರಿನ ನಿವಾಸಿಗಳಾಗಿದ್ದಾರೆ.
ಈಗ ಹಿಂದುದ್ವೇಷದ ಕಾಮಾಲೆಯಾಗಿರುವ ಭೀಮ ಆರ್ಮಿಯ ಮೇಲೆ ಕೇಂದ್ರ ಸರಕಾರವು ನಿರ್ಬಂಧ ಹೇರಬೇಕೆಂದು ಹಿಂದೂಗಳು ಮತ್ತು ಅವರ ಸಂಘಟನೆಗಳು ಬೇಡಿಕೆಯನ್ನು ಮಾಡಬೇಕು !
ಈ ವರ್ಷ ವಿಶ್ವ ಹಿಂದೂ ಪರಿಷತ್ತು ಶ್ರೀಕೃಷ್ಣಜನ್ಮಾಷ್ಟಮಿಯ ಹಿನ್ನೆಲೆಯಲ್ಲಿ ದೇಶಾದ್ಯಂತ ಕಾರ್ಯಕ್ರಮದ ಯೋಜನೆ ಮಾಡಲಿದೆ. ಈ ಬಗ್ಗೆ ಯೋಜನೆಯನ್ನು ಮಾಡಲಾಗುತ್ತಿದೆ. ವಿಶ್ವ ಹಿಂದೂ ಪರಿಷತ್ತಿನ ಕಾರ್ಯಾಧ್ಯಕ್ಷ ಅಲೋಕ ಕುಮಾರ ಇವರು, ಶ್ರೀ ಕೃಷ್ಣಜನ್ಮಾಷ್ಟಮಿಯು ವಿಶ್ವ ಹಿಂದೂ ಪರಿಷತ್ತಿನ ಸ್ಥಾಪನಾ ದಿನವಾಗಿದೆ.
ಇಲ್ಲಿನ ಧರ್ಮಪುರ ಮತ್ತು ಕಪರಾಡಾದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ೨೧ ಕುಟುಂಬಗಳು ಮತ್ತೆ ಹಿಂದೂ ಧರ್ಮಕ್ಕೆ ಮರಳಿದೆ. ವಿಶ್ವ ಹಿಂದೂ ಪರಿಷತ್ತಿನ ಪ್ರಯತ್ನದಿಂದ ಅವರನ್ನು ಪುನಃ ಹಿಂದೂ ಧರ್ಮಕ್ಕೆ ಕರೆತರಲಾಯಿತು. ಆಮಿಷದಿಂದಾಗಿ ಈ ಕುಟುಂಬಗಳು ಮತಾಂತರಗೊಂಡಿದ್ದವು.
ಮತಾಂಧರ ಹೆಚ್ಚುತ್ತಿರುವ ಹಿಂದೂ ವಿರೋಧಿ ಚಟುವಟಿಕೆಗಳಿಂದಾಗಿ ಹಿಂದೂಗಳಲ್ಲಿ ಭಯದ ವಾತಾವರಣವಿದೆ. ಇದಕ್ಕಾಗಿ ಹಿಂದೂಗಳ ಜನಸಂಖ್ಯೆಯನ್ನು ಹೆಚ್ಚಿಸುವುದೊಂದೇ ಸಮಸ್ಯೆಯ ಪರಿಹಾರವಲ್ಲ ಅದರೊಂದಿಗೆ ಹಿಂದೂಗಳಿಗೆ ಧರ್ಮ ಶಿಕ್ಷಣ ನೀಡುವುದು ಮತ್ತು ಅವರನ್ನು ಆಧ್ಯಾತ್ಮಿಕವಾಗಿ ಸಬಲಗೊಳಿಸುವುದು.
‘ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್’ ದೇವಾಲಯಕ್ಕಾಗಿ ಕನಿಷ್ಠ ಬೆಲೆಗೆ ಭೂಮಿಯನ್ನು ಖರೀದಿಸಿದೆ. ಕೆಲವು ರಾಜಕೀಯ ಪಕ್ಷಗಳ ನಾಯಕರು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಆರೋಪಿಸುವವರು ರಾಜಕೀಯದೊಂದಿಗೆ ನಿಕಟ ಸಂಬಂಧ ಹೊಂದಿದ್ದು ಸಮಾಜವನ್ನು ದಾರಿತಪ್ಪಿಸಲು ರಾಜಕೀಯ ದ್ವೇಷದಿಂದ ಆರೋಪಗಳನ್ನು ಮಾಡುತ್ತಿದೆ ಎಂದು ‘ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್’ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸ್ಪಷ್ಟೀಕರಣ ನೀಡಿದರು.