ಮೊಘಲರು ಮತ್ತು ಬ್ರಿಟಿಷರಂತೆ ದೇವಸ್ಥಾನಗಳನ್ನು ಲೂಟಿ ಮಾಡುತ್ತಿರುವ ಸರಕಾರ
ಮೊದಲು ಭಾಜಪ ಆಡಳಿತವಿರುವ ರಾಜ್ಯಗಳಲ್ಲಿನ ದೇವಸ್ಥಾನಗಳನ್ನು ಸರಕಾರೀಕರಣದಿಂದ ಮುಕ್ತಗೊಳಿಸಬೇಕು. ಅದು ಆದರೆ, ಇತರ ರಾಜ್ಯಗಳಲ್ಲಿ ಹಿಂದೂಗಳಿಗೆ ಸಂಬಂಧಿಸಿದ ಸರಕಾರಗಳ ಮೇಲೆ ಒತ್ತಡವನ್ನು ನಿರ್ಮಾಣ ಮಾಡಲು ಸುಲಭವಾಗುತ್ತದೆ.
ಮೊದಲು ಭಾಜಪ ಆಡಳಿತವಿರುವ ರಾಜ್ಯಗಳಲ್ಲಿನ ದೇವಸ್ಥಾನಗಳನ್ನು ಸರಕಾರೀಕರಣದಿಂದ ಮುಕ್ತಗೊಳಿಸಬೇಕು. ಅದು ಆದರೆ, ಇತರ ರಾಜ್ಯಗಳಲ್ಲಿ ಹಿಂದೂಗಳಿಗೆ ಸಂಬಂಧಿಸಿದ ಸರಕಾರಗಳ ಮೇಲೆ ಒತ್ತಡವನ್ನು ನಿರ್ಮಾಣ ಮಾಡಲು ಸುಲಭವಾಗುತ್ತದೆ.
ಕೇಂದ್ರದಲ್ಲಿ ಮತ್ತು ದೇಶದಲ್ಲಿನ ಅನೇಕ ರಾಜ್ಯಗಳಲ್ಲಿ ಭಾಜಪದ ಸರಕಾರ ಇರುವಾಗ ಮೊದಲು ಆ ರಾಜ್ಯಗಳಲ್ಲಿನ ಹಿಂದುಗಳ ದೇವಸ್ಥಾನಗಳು ಸರಕಾರಿಕರಣದಿಂದ ಮುಕ್ತಗೊಳಿಸಿ ಅವುಗಳನ್ನು ಭಕ್ತರ ಕೈಗೆ ನೀಡಬೇಕು. ಇದಕ್ಕಾಗಿ ಹಿಂದುಗಳು ಒತ್ತಾಯ ಪಡಿಸುವಂತೆ ಆಗಬಾರದು ಎಂದು ಹಿಂದುಗಳಿಗೆ ಅನಿಸುತ್ತದೆ !
ಎಲ್ಲಿ ಬಲವಂತದಿಂದ ಅಥವಾ ಆಮಿಷವನ್ನು ತೋರಿಸಿ ಇತರೆ ಧರ್ಮದವರನ್ನು ತಮ್ಮ ಧರ್ಮಕ್ಕೆ ಸೆಳೆಯುವ ಮುಸ್ಲಿಂ ಮತ್ತು ಕ್ರೈಸ್ತ ಧರ್ಮದವರು ಮತ್ತು ಈ ರೀತಿ ಏನನ್ನೂ ಮಾಡದೇ ಕೇವಲ ನಮ್ಮ ಅದ್ವಿತೀಯ ಬೋಧನೆಯಿಂದಲೇ ಸಾವಿರಾರು ಜನರನ್ನು ತನ್ನ ಬಳಿಗೆ ಸೆಳೆಯುವ ಹಿಂದೂ ಧರ್ಮ !
ಪೋಳ ಹಿನ್ನೆಲೆಯಲ್ಲಿ 3 ದಿನಗಳ ಯಾತ್ರೆ ನಡೆಯುತ್ತದೆ, ಇದು ನಗರದ ಕೇದಾರೇಶ್ವರ ದೇವಸ್ಥಾನದ ಪ್ರದೇಶದಲ್ಲಿ ಸೆಪ್ಟೆಂಬರ್ 2 ರಿಂದ ದೊಡ್ಡ ಪ್ರಮಾಣದಲ್ಲಿ ಆಚರಿಸಲಾಗುತ್ತದೆ.
ಬಾಂಗ್ಲಾದೇಶದ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ಧ ವಿವಿಧ ಸಂಘಟನೆಗಳ 300 ಕ್ಕೂ ಹೆಚ್ಚು ಸದಸ್ಯರು ಬ್ಯಾಂಕಾಕ್ ನಗರದ ಬಾಂಗ್ಲಾದೇಶದ ರಾಯಭಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಭಾರತವನ್ನು ಬಾಂಗ್ಲಾದೇಶವನ್ನಾಗಿ ಮಾಡಲಾಗುವುದು ಎಂಬುದು ಇಂತಹ ಘಟನೆಯಿಂದ ಸ್ಪಷ್ಟವಾಗಿ ಕಂಡು ಬರುತ್ತಿದ್ದು ಹಿಂದುಗಳು ಇಂತಹ ಘಟನೆಗಳಿಂದ ಸ್ವಂತ ಮತ್ತು ದೇವಸ್ಥಾನದ ರಕ್ಷಣೆ ಮಾಡಲು ಸಿದ್ದರಾಗಿದ್ದಾರೆಯೇ ?
ಭಾರತ ಸರಕಾರದ ಮೇಲೆ ಹಿಂದೂ ಸಂಘಟನೆಗಳು ಒತ್ತಡ ನಿರ್ಮಾಣ ಹೇರುವುದು ಕೂಡ ಅಷ್ಟೇ ಆವಶ್ಯಕವಾಗಿದೆ ಕೇವಲ ಬಾಂಗ್ಲಾದೇಶ ಅಷ್ಟೇ ಅಲ್ಲದೆ, ಭಾರತದಲ್ಲಿನ ಹಿಂದುಗಳ ರಕ್ಷಣೆಗಾಗಿ ಕೂಡ ಕ್ರಮ ಕೈಗೊಳ್ಳುವುದು ಆವಶ್ಯಕವಾಗಿದೆ !
ಪೊಲೀಸರು ಮುಸ್ಲಿಂ ಆರೋಪಿಗಳಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಆರೋಪ !
ಗುಜರಾತ್ ನಲ್ಲಿ ಬಿಜೆಪಿ ಸರ್ಕಾರವಿದ್ದಾಗ ಇಂತಹ ಘಟನೆಗಳು ನಡೆಯಬಾರದು, ಎಂಬುದು ಹಿಂದೂಗಳ ಅಪೇಕ್ಷೆಯಾಗಿದೆ !
ಕೆನಡಾದಲ್ಲಿನ ಎಡಮಂಟನ್ ಇಲ್ಲಿ ಖಲಿಸ್ತಾನಿಗಳು ಸ್ವಾಮಿ ನಾರಾಯಣ ದೇವಸ್ಥಾನವನ್ನು ಧ್ವಂಸ ಮಾಡುವುದರ ಜೊತೆಗೆ ದೇವಸ್ಥಾನದ ಗೋಡೆಗಳ ಮೇಲೆ ಚಿತ್ರಗಳು ಬರೆದು ಅದನ್ನು ಹಾಳುಮಾಡಿದ್ದಾರೆ.