India Deserves In SUPERPOWERS : ವಿಶ್ವದ ಮಹಾಶಕ್ತಿಗಳ ಪಟ್ಟಿಯಲ್ಲಿ ಭಾರತವನ್ನು ಸೇರಿಸಬೇಕು ! – ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್
ಭಾರತ ಒಂದು ಶ್ರೇಷ್ಠ ದೇಶವಾಗಿದೆ. ಆರ್ಥಿಕ ಬೆಳವಣಿಗೆಯ ವಿಷಯದಲ್ಲಿಯೂ, ಇದು ದೊಡ್ಡ ಅರ್ಥವ್ಯವಸ್ಥೆಯಲ್ಲಿ ಪ್ರಮುಖವಾಗಿದೆ.
ಭಾರತ ಒಂದು ಶ್ರೇಷ್ಠ ದೇಶವಾಗಿದೆ. ಆರ್ಥಿಕ ಬೆಳವಣಿಗೆಯ ವಿಷಯದಲ್ಲಿಯೂ, ಇದು ದೊಡ್ಡ ಅರ್ಥವ್ಯವಸ್ಥೆಯಲ್ಲಿ ಪ್ರಮುಖವಾಗಿದೆ.
ರಾಶಿಯಾದ ಸಾರ್ವಭೌಮತೆಗೆ ಗಂಭೀರ ಅಪಾಯ ನಿರ್ಮಾಣ ಮಾಡುವ ಕ್ಷಿಪಣಿಯಾಸ್ತ್ರ ಅಥವಾ ಡ್ರೋನ್ ಮೂಲಕ ದಾಳಿ ನಡೆದರೆ ನಾವು ಅಣ್ವಸ್ತ್ರಗಳನ್ನು ಉಪಯೋಗಿಸಬಹುದು ಎಂದು ರಶಿಯಾ ಅಧ್ಯಕ್ಷ ವ್ಲಾದಿಮೀರ ಪುತಿನ್ ಮತ್ತೊಮ್ಮೆ ಎಚ್ಚರಿಕೆ ನೀಡಿದ್ದಾರೆ.
ಫೆಬ್ರವರಿ 2022 ರಲ್ಲಿ ಪ್ರಾರಂಭವಾದ ರಷ್ಯಾ-ಉಕ್ರೇನ್ ಯುದ್ಧವು ಈಗ ಅಪಾಯಕಾರಿ ಹಂತವನ್ನು ತಲುಪಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಮಾಸ್ಕೋದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿ ಮಾಡಿ ರಷ್ಯಾದ ಸೇನೆಗೆ ಭಾರತೀಯರನ್ನು ನೇಮಿಸಿಕೊಳ್ಳುವ ವಿಷಯವನ್ನು ಪ್ರಸ್ತಾಪಿಸಿದರು.
ಭಾರತ ಕಳೆದ 75 ವರ್ಷಗಳಿಂದ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸುತ್ತಿತ್ತು; ಆದರೆ ಭಾರತಕ್ಕೆ ಎಂದಿಗೂ ಶಾಂತಿ ಸಿಗಲೇ ಇಲ್ಲ, ಇದು ಕೂಡ ಸತ್ಯ!
ಕೆಲವು ವರ್ಷಗಳ ಹಿಂದೆ ಉಕ್ರೇನ ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿಷಯದ ಬಗ್ಗೆ ಉಕ್ರೇನ್ ಭಾರತದ ವಿರುದ್ಧ ಮತ ಚಲಾಯಿಸಿತ್ತು. ಅದು ಕೂಡ ಭಾರತೀಯರಿಗೆ ವಿನಾಶಕಾರಿ ಆಘಾತವಾಗಿತ್ತು, ಎನ್ನುವುದನ್ನು ಕೂಡ ಝೆಲೆನ್ಸ್ಕಿಯವರು ಗಮನದಲ್ಲಿಡಬೇಕು !
ಕಳೆದ ತಿಂಗಳಲ್ಲಿ ರಷ್ಯಾ-ಉಕ್ರೇನ್ ಯುದ್ಧದಲ್ಲಿ ಇಬ್ಬರು ಭಾರತೀಯರು ಸಾವನ್ನಪ್ಪಿದ್ದರು. ಇದಾದ ಬಳಿಕ ಸೇನೆಗೆ ಸೇರ್ಪಡೆಗೊಂಡ ಭಾರತೀಯರನ್ನು ವಾಪಸ್ ಕಳುಹಿಸುವಂತೆ ಭಾರತ ರಷ್ಯಾವನ್ನು ಒತ್ತಾಯಿಸಿತ್ತು.
ಪ್ರಧಾನಿ ನರೇಂದ್ರ ಮೋದಿ ಅವರು ಮೂರು ದಿನಗಳ ರಷ್ಯಾ ಮತ್ತು ಆಸ್ಟ್ರಿಯಾ ದೇಶಗಳ ಪ್ರವಾಸದಲ್ಲಿದ್ದಾರೆ. ಜುಲೈ 8 ರಂದು ಮಾಸ್ಕೋ ತಲುಪಿದ ಪ್ರಧಾನಿ ಅವರಿಗೆ ಭವ್ಯ ಸ್ವಾಗತ ನೀಡಲಾಯಿತು.
ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಸಂಭವಿಸಿದ ಕಾಲ್ತುಳಿತದ ಬಗ್ಗೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅವರು ಭಾರತದ ಅಧ್ಯಕ್ಷ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂತಾಪ ಸೂಚಿಸಿದ್ದಾರೆ.
ವಾಜಪೇಯಿ ಕಾಲದಿಂದ ಮೋದಿ ಕಾಲದವರೆಗೆ ಉಳಿದಿರುವ ಏಕೈಕ ಅಂತರಾಷ್ಟ್ರೀಯ ರಾಷ್ಟ್ರ ಪ್ರಮುಖ !