ವಕ್ಫ್ ಬೋರ್ಡ್ ರದ್ದುಗೊಳಿಸಿ !
ವಕ್ಫ್ ಮಂಡಳಿಯ ಅಧಿಕಾರವನ್ನು ಮೊಟಕುಗೊಳಿಸುವ ಮಸೂದೆ ಯನ್ನು ಕೇಂದ್ರ ಸರಕಾರವು ಆಗಸ್ಟ್ ೫ ರಂದು ಸಂಸತ್ತಿನಲ್ಲಿ ಮಂಡಿಸಿದೆ. ವಕ್ಫ್ ಮಂಡಳಿಗಿರುವ ಮಿತಿಮೀರಿದ ಅಧಿಕಾರಕ್ಕೆ ಕಡಿವಾಣ ಹಾಕಲು ಸರಕಾರ ಸಿದ್ಧತೆ ನಡೆಸಿದೆ.
ವಕ್ಫ್ ಮಂಡಳಿಯ ಅಧಿಕಾರವನ್ನು ಮೊಟಕುಗೊಳಿಸುವ ಮಸೂದೆ ಯನ್ನು ಕೇಂದ್ರ ಸರಕಾರವು ಆಗಸ್ಟ್ ೫ ರಂದು ಸಂಸತ್ತಿನಲ್ಲಿ ಮಂಡಿಸಿದೆ. ವಕ್ಫ್ ಮಂಡಳಿಗಿರುವ ಮಿತಿಮೀರಿದ ಅಧಿಕಾರಕ್ಕೆ ಕಡಿವಾಣ ಹಾಕಲು ಸರಕಾರ ಸಿದ್ಧತೆ ನಡೆಸಿದೆ.
ವಕ್ಫ್ ಬೋರ್ಡ್ ಮುಸ್ಲಿಮರಿಗೆ ಸೇರಿಲ್ಲ ಬದಲಾಗಿ ಭಾರತೀಯ ಸಂವಿಧಾನದ ಪ್ರಕಾರ ದೇಶಕ್ಕೆ ಸೇರಿದೆ ಮತ್ತು ಅದನ್ನು ಬದಲಾಯಿಸಬಹುದು ಎಂದು ಸಂವಿಧಾನವೇ ಹೇಳುತ್ತದೆ. ಇದು ಈಗಾಗಲೇ ಬದಲಾಗಿದೆ !
ಬುರಹಾನಪೂರ ಜಿಲ್ಲೆಯ ಕೆಲವು ಪ್ರಮುಖ ಐತಿಹಾಸಿಕ ಕ್ಷತ್ರಗಳ ಮಾಲೀಕತ್ವದ ಮೇಲೆ ತಮ್ಮ ಹಕ್ಕಿನ ದಾವೆ ಮಾಡಿದ್ದ ಮಧ್ಯಪ್ರದೇಶದ ವಕ್ಫ್ ಮಂಡಳಿಯ ಆದೇಶವನ್ನು ಅಲ್ಲಿನ ಉಚ್ಚನ್ಯಾಯಾಲಯವು ತಿರಸ್ಕರಿಸಿದೆ.
ಲೋಕಸಭೆಯಲ್ಲಿ ಆಗಸ್ಟ್ 8 ರಂದು ವಕ್ಫ್ ಬೋರ್ಡ್ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಯಿತು. ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಈ ಮಸೂದೆಯನ್ನು ಮಂಡಿಸಿದರು.
ಆಕ್ರೋಶಿತ ಮಧ್ಯಪ್ರದೇಶ ಹೈಕೋರ್ಟ್ ನ ನ್ಯಾಯಾಧೀಶರಿಂದ ವಕೀಲರಿಗೆ ಛೀಮಾರಿ !
ಕೇಂದ್ರ ಸರಕಾರ ವಕ್ಫ್ ಬೋರ್ಡ್‌ನ ಹಕ್ಕುಗಳ ಮೇಲೆ ನಿರ್ಬಂಧ ಹೇರಲು ನಿಯಮಗಳನ್ನು ರೂಪಿಸುತ್ತಿದೆ. ಶೀಘ್ರದಲ್ಲೇ ವಕ್ಫ್ ಬೋರ್ಡ್ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲಾಗುವುದು.
ಮೊದಲು ಕೇಂದ್ರ ಸರಕಾರವು ವಕ್ಫ್ ಕಾಯ್ದೆ ಮತ್ತು ಮಂಡಳಿ ಎರಡನ್ನೂ ರದ್ದುಪಡಿಸುವ ಅವಶ್ಯಕತೆಯಿದೆ. ರೈಲ್ವೆ, ರಕ್ಷಣಾ ಸಚಿವಾಲಯದ ನಂತರ ವಕ್ಫ್ ಮಂಡಳಿಯು ದೇಶದಲ್ಲಿ ಅತಿ ಹೆಚ್ಚು ಭೂಮಿಯನ್ನು ಹೊಂದಿದೆ. ಇದು ದೇಶದ ಭದ್ರತೆಯ ದೃಷ್ಟಿಯಿಂದ ಸರಿಯಲ್ಲ!
ದೇಶಾದ್ಯಂತ ವಕ್ಫ್ ಬೋರ್ಡಿನ ೯ ಲಕ್ಷ ೪೦ ಸಾವಿರ ಎಕರೆ ಭೂಮಿ ಹಾಗೂ ೮ ಲಕ್ಷ ೭೦ ಸಾವಿರದ ಆಸ್ತಿ !
ದೇವಸ್ಥಾನಗಳಲ್ಲಿ ಹಗರಣಗಳು ನಡೆಯುತ್ತಿವೆ ಎಂದು ಹೇಳಿ ಅದರ ಸರಕಾರಿಕರಣ ಮಾಡುವ ಆಡಳಿತಗಾರರು ಈಗ ವಕ್ಫ್ ಬೋರ್ಡ್ಅನ್ನು ಸರಕಾರಿಕರಣ ಮಾಡುವರೇ ?
ಅಸ್ಸಾಂನಲ್ಲಿ ಮುಸ್ಲಿಂ ನುಸುಳುಕೋರ ಸಮಸ್ಯೆ ಬಂಗಾಳದ ವಿಭಜನೆಯ ನಂತರ ಆಗಿದೆ. ಆ ಸಮಯದಲ್ಲಿ ಬ್ರಿಟಿಷರು ಧರ್ಮದ ಆಧಾರದ ಮೇಲೆ ಬಂಗಾಳವನ್ನು ವಿಭಜಿಸಿದರು.