ವಕ್ಫ್ ಬೋರ್ಡ್ ಕಾನೂನು : ಹಿಂದೂಗಳ ಭೂಮಿ ಅಪಾಯದಲ್ಲಿ !
`ವಕ್ಫ್’ ಕಾನೂನಿನ ಹೆಸರಿನಲ್ಲಿ ದೇಶದಾದ್ಯಂತದ ಭೂಮಿಯನ್ನು ಕಬಳಿಸುವ ಪ್ರಯತ್ನಗಳು ನಡೆಯುತ್ತಿವೆಯೇ ಎಂಬುದನ್ನು ನೋಡುವುದು ಆವಶ್ಯಕವಾಗಿದೆ. ಇಲ್ಲದಿದ್ದರೆ ಹಿಂದೂಗಳು `ಭೂಮಿ ಅಪಾಯದಲ್ಲಿ’, ಎಂದು ಕೂಗುವ ಪ್ರಮೇಯ ಎದುರಾಗಬಹುದು.
`ವಕ್ಫ್’ ಕಾನೂನಿನ ಹೆಸರಿನಲ್ಲಿ ದೇಶದಾದ್ಯಂತದ ಭೂಮಿಯನ್ನು ಕಬಳಿಸುವ ಪ್ರಯತ್ನಗಳು ನಡೆಯುತ್ತಿವೆಯೇ ಎಂಬುದನ್ನು ನೋಡುವುದು ಆವಶ್ಯಕವಾಗಿದೆ. ಇಲ್ಲದಿದ್ದರೆ ಹಿಂದೂಗಳು `ಭೂಮಿ ಅಪಾಯದಲ್ಲಿ’, ಎಂದು ಕೂಗುವ ಪ್ರಮೇಯ ಎದುರಾಗಬಹುದು.
ತಮಿಳುನಾಡಿನ ತಿರುಚಿರಾಪಲ್ಲಿಯ ತಿರುಚೆತುರೈ ಈ ಪೂರ್ಣ ಗ್ರಾಮವನ್ನು ವಕ್ಫ್ ಬೋರ್ಡ್ನ ಆಸ್ತಿ ಎಂದು ಘೋಷಿಸಿರುವ ಆಘಾತಕಾರಿ ಘಟನೆ ಇತ್ತೀಚೆಗೆ ಬೆಳಕಿಗೆ ಬಂದಿದೆ. ಈ ಕುರಿತು ಹಿಂದೂ ಜನಜಾಗೃತಿ ಸಮಿತಿಯು ಆಯೋಜಿಸಿದ್ದ `ವಕ್ಫ್ ಬೋರ್ಡ್ನ ಲ್ಯಾಂಡ್ ಜಿಹಾದ್?’ ಎಂಬ ವಿಶೇಷ ಸಂವಾದದಲ್ಲಿ ವಿಷ್ಣು ಜೈನ್ ಅವರು ಮಾತನಾಡುತ್ತಿದ್ದರು.
ಯೋಗಿ ಸರಕಾರ ೩೩ ವರ್ಷ ಹಳೆಯ ಆದೇಶವನ್ನು ರದ್ದುಪಡಿಸಿತು
ಉತ್ತರಪ್ರದೇಶ ಸರಕಾರದ ಶ್ಲಾಘನೀಯ ನಿರ್ಣಯ ! ಇಂತಹ ಆದೇಶವನ್ನು ಎಲ್ಲ ರಾಜ್ಯಗಳಲ್ಲಿನ ಸರಕಾರಗಳು ನೀಡುವ ಅವಶ್ಯಕತೆಯಿದೆ !
೨೦೧೪ ರ ಲೋಕಸಭಾ ಚುನಾವಣೆಗಿಂತ ಮೊದಲು ಅಂದಿನ ಕಾಂಗ್ರೆಸ್ ಸರಕಾರ ಮಾಡಿದ ಪಾಪ !
ತಮಿಳನಾಡುವಿನಲ್ಲಿ ದ್ರಾವಿಡ ಮುನ್ನೇತ್ರ ಕಳಘಮ್ (ದ್ರಾವಿಡ ಪ್ರಗತಿ ಸಂಘ)ಪಕ್ಷದ ಸರಕಾರವಿದೆಯೆ ಅಥವಾ ವಕ್ಫ್ ಬೋರ್ಡಿನದ್ದಿದೆಯೇ ?
ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಅಲ್ಲಿಯ ಜ್ಞಾನವಾಪಿ ಮಶೀದಿ ನಡುವಿನ ಪ್ರಕರಣದ ವಿಚಾರಣೆಯ ಸಮಯದಲ್ಲಿ ದೇವಸ್ಥಾನದ ನ್ಯಾಯವಾದಿಗಳು ‘ಈ ಪ್ರಕರಣದಲ್ಲಿ ವಕ್ಫ ಕಾನೂನು ಜಾರಿಗೊಳ್ಳಲು ಸಾಧ್ಯವಿಲ್ಲ; ಕಾರಣ ಈ ವಿವಾದ ಹಿಂದೂ ಮತ್ತು ಮುಸಲ್ಮಾನರ ನಡುವಿನದ್ದಾಗಿದೆ.
ನ್ಯಾಯಾಲಯವು ಇಂತಹ ಅರ್ಜಿಯನ್ನು ತಿರಸ್ಕರಿಸುವುದರೊಂದಿಗೆ ಅರ್ಜಿಯನ್ನು ದಾಖಲಿಸಿದ ವಕ್ಫ್ ಬೋರ್ಡಿನ ಮೇಲೆ ಕಾರ್ಯಾಚರಣೆಯನ್ನು ಮಾಡಬೇಕು ಎಂದು ಹಿಂದೂಗಳ ಅಪೇಕ್ಷೆಯಾಗಿದೆ !
’ಉತ್ತರಪ್ರದೇಶ ಶಿಯಾ ವಕ್ಫ್ ಬೋರ್ಡ್’ನ ಮಾಜಿ ಅಧ್ಯಕ್ಷರಾದ ವಸೀಮ ರಿಝವಿಯವರು ಇಲ್ಲಿನ ಡಾಸನಾದೇವಿ ದೇವಸ್ಥಾನದಲ್ಲಿ ಜುನಾ ಆಖಾಡದ ಮಹಾಮಂಡಲೇಶ್ವರ ನರಸಿಂಹಾನಂದ ಗಿರಿ ಸರಸ್ವತಿಯವರ ಉಪಸ್ಥಿತಿಯಲ್ಲಿ ಹಿಂದೂ ಧರ್ಮವನ್ನು ಪ್ರವೇಶಿಸಿದರು.
ಅಂತಿಮಸಂಸ್ಕಾರ ಮಾಡುವಾಗ ಗಾಝಿಯಾಬಾದನಲ್ಲಿರುವ ಡಾಸನಾ ದೇವಾಲಯದ ಮಹಂತ ಯತಿ ನರಸಿಂಹಾನಂದರವರ ಹಸ್ತದಿಂದ ಮುಖಾಗ್ನಿ ನೀಡುವಂತಾಗಲಿ’, ಎಂದು ಕೂಡ ವಸೀಮ ರಿಝವೀ ಹೇಳಿದ್ದಾರೆ.
ಉತ್ತರಪ್ರದೇಶ ಶಿಯಾ ವಕ್ಫ್ ಬೋರ್ಡಿನ ಮಾಜಿ ಅಧ್ಯಕ್ಷ ವಾಸಿಮ ರಿಜಿವಿ ಇವರು ಗಾಜಿಯಾಬಾದನಲ್ಲಿನ ಡಾಸನಾದ ಶ್ರೀ ಮಹಾಕಾಳಿ ದೇವಸ್ಥಾನಕ್ಕೆ ಹೋಗಿ ದೇವಿಯ ದರ್ಶನ ಪಡೆದರು.