Karnataka Home Minister Apologies : ಎಲ್ಲೆಡೆಯಿಂದ ಟೀಕೆ ವ್ಯಕ್ತವಾದ ನಂತರ ಕರ್ನಾಟಕ ಗೃಹ ಸಚಿವರಿಂದ ಕ್ಷಮೆಯಾಚನೆ!
ಬೆಂಗಳೂರಿನಲ್ಲಿ ನಡೆದ ಲೈಂಗಿಕ ಕಿರುಕುಳ ಘಟನೆಯ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡಿದ್ದಕ್ಕಾಗಿ ಗೃಹ ಸಚಿವ ಜಿ. ಪರಮೇಶ್ವರ ಈಗ ಕ್ಷಮೆಯಾಚಿಸಿದ್ದಾರೆ. ಅವರು, ‘ನಾನು ಯಾವಾಗಲೂ ಮಹಿಳೆಯರ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸುತ್ತೇನೆ.