ಪೊಲೀಸರಿಂದ ಮತಾಂಧ ಮುಸಲ್ಮಾನರ ಮೇಲೆ ಕ್ರಮ ಕೈಗೊಳ್ಳದಿವುದರಿಂದ ಹಿಂದುಗಳ ಆಕ್ರೋಶ !
ಇಲ್ಲಿಯ ಈದ್ ಪ್ರಯುಕ್ತ ನಡೆಸಲಾದ ಮೆರವಣಿಗೆಯ ಸಮಯದಲ್ಲಿ ನಡೆದಿರುವ ಕಲ್ಲು ತೂರಾಟ ನಂತರ ಮತಾಂಧ ಮುಸಲ್ಮಾನರಿಂದ ಹಿಂದೂಗಳ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಹಾಗೂ ಪೊಲೀಸರ ಮೇಲೆ ಕೂಡ ಕಲ್ಲು ತೂರಾಟ ಮಾಡಿದ್ದರು.
ಇಲ್ಲಿಯ ಈದ್ ಪ್ರಯುಕ್ತ ನಡೆಸಲಾದ ಮೆರವಣಿಗೆಯ ಸಮಯದಲ್ಲಿ ನಡೆದಿರುವ ಕಲ್ಲು ತೂರಾಟ ನಂತರ ಮತಾಂಧ ಮುಸಲ್ಮಾನರಿಂದ ಹಿಂದೂಗಳ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಹಾಗೂ ಪೊಲೀಸರ ಮೇಲೆ ಕೂಡ ಕಲ್ಲು ತೂರಾಟ ಮಾಡಿದ್ದರು.
ತಿರುನೇಲವೇಲಿ ಇಲ್ಲಿ ೪೦ ವರ್ಷದ ಮಹಿಳೆಯ ಮೇಲೆ ಜಗನ್ ಎಂಬ ಪಾದ್ರಿಯೂ ಲೈಂಗಿಕ ದೌರ್ಜನ್ಯ ಮಾಡಿದ್ದರಿಂದ ಆತ್ಮಹತ್ಯೆ ಮಾಡಲು ಪ್ರಯತ್ನ ಮಾಡಿರುವ ಘಟನೆ ನಡೆದಿದೆ. ಈ ಮಹಿಳೆ ನಿದ್ರೆಯ ೪೦ ಮಾತ್ರೆ ತೆಗೆದುಕೊಂಡಿದ್ದಳು.
ಶ್ರೀಗಂಧದ ಕಳ್ಳಸಾಗಣೆದಾರರ ವಿರುದ್ಧ ಕ್ರಮ ನಡೆಸುವ ಹೆಸರಿನಲ್ಲಿ ಒಂದು ವಸಾಹತುವಿನ ಮೇಲೆ ನಡೆದ ದಾಳಿಯ ಸಮಯದಲ್ಲಿ ಜನರ ಮೇಲೆ ಬಲಾತ್ಕಾರ ನಡೆಸಿರುವ ಮತ್ತು 18 ಮಹಿಳೆಯರ ಮೇಲೆ ಬಲಾತ್ಕಾರ ನಡೆಸಿರುವ ಅಪರಾಧಕ್ಕಾಗಿ ಮದ್ರಾಸ್ ಉಚ್ಚನ್ಯಾಯಾಲಯವು 215 ಸರಕಾರಿ ಅಧಿಕಾರಿಗಳಿಗೆ ಶಿಕ್ಷೆಯನ್ನು ವಿಧಿಸಿದೆ.
ಆಗಸ್ಟ್ 30 ರಂದು ಚಲಿಸುತ್ತಿರುವ ರೈಲಿನಲ್ಲಿ ಮಹಿಳಾ ಪೊಲೀಸ್ ಪೇದೆಯ ಮೇಲೆ ಹಲ್ಲೆ ನಡೆಸಿ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಮೂವರು ಆರೋಪಿಗಳ ಪೈಕಿ ಒಬ್ಬನನ್ನು ಪೊಲೀಸರು ಚಕಮಕಿಯಲ್ಲಿ ಕೊಂದಿದ್ದು, ಇನ್ನಿಬ್ಬರನ್ನು ಬಂಧಿಸಲಾಗಿದೆ.
ಪಾಕಿಸ್ತಾನಿ ಸೇನೆ ಬಲೂಚಿ ಜನರ ಮೇಲೆ ನಡೆಸಿದ ಅತ್ಯಾಚಾರದ ವಿರುದ್ಧ ಧ್ವನಿ ಎತ್ತಿದ್ದ ಪಾಕಿಸ್ತಾನದ ಮಾನವ ಹಕ್ಕುಗಳ ಹೋರಾಟಗಾರ್ತಿ ಹಾಗೂ ಬಲೂಚಿ ನಾಯಕಿ ಕರಿಮಾ ಬಲೂಚ್ ಅವರನ್ನು ೩ ವರ್ಷಗಳ ಹಿಂದೆ ಕೆನಡಾದಲ್ಲಿ ಹತ್ಯೆ ಮಾಡಲಾಗಿತ್ತು.
ಇಲ್ಲಿಯ ಓರ್ವ ಮುಸ್ಲೀಂ ಯುವಕನು ತಾನು ಹಿಂದೂ ಎಂದು ಹೇಳಿ ಹಿಂದೂ ಹುಡುಗಿಯನ್ನು ಪ್ರೀತಿಯ ಬಲೆಗೆ ಸಿಲುಕಿಸಿ ಅವಳೊಂದಿಗೆ ಮದುವೆ ಮಾಡಿಕೊಂಡಿದ್ದಾನೆ. ಮದುವೆಯನಂತರ ಸಂತ್ರಸ್ತ ಹುಡುಗಿಯ ಗಂಡನಮನೆಯವರು ಅವಳಿಗೆ ಕಿರುಕಳ ನೀಡಲು ಪ್ರಾರಂಭಿಸಿದರು.
ಅಲ್ಪಸಂಖ್ಯಾತರಾಗಿರುವವರು ಮಾತ್ರ ಎಲ್ಲ ರೀತಿಯ ಅಪರಾಧಗಳಲ್ಲಿ ಬಹುಸಂಖ್ಯಾತದಲ್ಲಿರುತ್ತಾರೆ ! ಈ ಬಗ್ಗೆ ದೇಶದಲ್ಲಿನ ಯಾವ ರಾಜಕೀಯ ಪಕ್ಷಗಳಾಗಲಿ, ಮುಖಂಡರಾಗಲಿ, ಜಾತ್ಯತೀತರಾಗಲಿ, ಪ್ರಗತಿ(ಅಧೊಗತಿ)ಪರರಾಗಲಿ ಎಂದಿಗೂ ಬಾಯಿ ತೆರೆಯುವುದಿಲ್ಲ, ಎಂಬುದನ್ನು ಗಮನದಲ್ಲಿಡಿ !
ಹಿಂದು ಯುವತಿಯೊಬ್ಬಳು ಅನುಮಾನಾಸ್ಪದ ಪರಿಸ್ಥಿಯಲ್ಲಿ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತ ಯುವತಿ ಸಾಕಿಬ್ ಹೆಸರಿನ ಮುಸಲ್ಮಾನ ಯುವಕನ ಪ್ರೀತಿಯ ಬಲೆಯಲ್ಲಿ ಸಿಲುಕಿದ್ದಳು. ಸಾಕಿಬ್ ಮತ್ತು ಆತನ ತಂದೆ ಯುವತಿಯ ಕೊಲೆ ಮಾಡಿದ್ದಾರೆಂದು ತರುಣಿಯ ಕುಟುಂಬದವರು ಆರೋಪಿಸಿದ್ದಾರೆ.
ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಆಸ್ಪತ್ರೆಗೆ ಮೂತ್ರಪಿಂಡದ ಕಾಯಿಲೆಯ ಚಿಕಿತ್ಸೆಗಾಗಿ ದಾಖಲಾಗಿದ್ದ 23 ವರ್ಷದ ಹಿಂದೂ ಮಹಿಳೆಯ ಮೇಲೆ ಅಲ್ಲಿನ ಡಾಕ್ಟರರು ಗುಂಗಿನ ಔಷಧ ನೀಡಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.
ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಅತ್ಯಾಚಾರಗಳು ಮುಗಿಯುವ ಯಾವುದೇ ;ಲಕ್ಷಣಗಳು ಕಾಣಿಸುತ್ತಿಲ್ಲ. ಯಾವ ಸರಕಾರ ಬಂದರೂ ಮಹಿಳೆಯರ ಮೇಲಿನ ಅತ್ಯಾಚಾರಗಳ ಘಟನೆಗಳು ದಿನೇದಿನೇ ಹೆಚ್ಚಾಗುತ್ತಿವೆ. ಆಗಸ್ಟ್‌ನಲ್ಲಿ ಗೋವಾ ರಾಜ್ಯದಲ್ಲಿ 6 ಅತ್ಯಾಚಾರ ಪ್ರಕರಣಗಳು ನಡೆದಿವೆ.