ಸನಾತನ ಆಶ್ರಮದ ರಾಮನಾಥಿಯಲ್ಲಿ ಭಾವಪೂರ್ಣ ವಾತಾವರಣದಲ್ಲಿ ಶ್ರೀ ಚಂಡಿ ಹೋಮ ಸಂಪನ್ನ
ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಅವರ ಆಧ್ಯಾತ್ಮಿಕ ಉತ್ತರಾಧಿಕಾರಿಗಳಾದ ಶ್ರೀಸತ್‌ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ್ ಮತ್ತು ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ್ ಅವರ ವಂದನೀಯ ಉಪಸ್ಥಿತಿಯಲ್ಲಿ ಈ ಹೋಮವು ಜರುಗಿತು.