ಅಂತರರಾಷ್ಟ್ರೀಯ ಯೋಗ ದಿನದ ನಿಮಿತ್ತ ೧೫ ಸಾವಿರ ಜನರೊಂದಿಗೆ ಯೋಗಾಸನ ಮಾಡಿದ ಪ್ರಧಾನಿ ಮೋದಿ
ಭಾರತ ಸಹಿತ ಜಗತ್ತಿನಾದ್ಯಂತ ಜೂನ್ ೨೧ ರಂದು ಎಂಟನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಯೋಗ ದಿನ ಆಚರಿಸುವುದಕ್ಕಾಗಿ ಪ್ರಧಾನಿ ಮೋದಿಯವರು ಮೈಸೂರು ಪ್ಯಾಲೇಸ್ ಮೈದಾನಕ್ಕೆ ಹೋಗಿದ್ದರು.
ಭಾರತ ಸಹಿತ ಜಗತ್ತಿನಾದ್ಯಂತ ಜೂನ್ ೨೧ ರಂದು ಎಂಟನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಯೋಗ ದಿನ ಆಚರಿಸುವುದಕ್ಕಾಗಿ ಪ್ರಧಾನಿ ಮೋದಿಯವರು ಮೈಸೂರು ಪ್ಯಾಲೇಸ್ ಮೈದಾನಕ್ಕೆ ಹೋಗಿದ್ದರು.
ಕುವೈತ್ ಸರಕಾರವು ಇಲ್ಲಿನ ಮಹಿಳೆಯರಿಗೆ ಇದ್ದ ಯೋಗಾಸನದ ಒಂದು ಕಾರ್ಯಕ್ರಮವನ್ನು ರದ್ದುಗೊಳಿಸಿದೆ. ಈ ಕಾರ್ಯಕ್ರಮದ ಜಾಹೀರಾತುಗಳನ್ನು ಪ್ರಕಟಿಸಿದ ನಂತರ, ದೇಶದ ಕಟ್ಟರವಾದಿ ಮುಸ್ಲಿಮರು ಇದು ‘ಇಸ್ಲಾಂಗೆ ಅವಮಾನ’ ಎಂದು ಹೇಳಿ ಇದನ್ನು ವಿರೋಧಿಸಿದರು.
ಊಟದಲ್ಲಿ ನಿಯಮಿತ ಶುದ್ಧ ತುಪ್ಪ ಹಾಗೂ ಎಣ್ಣೆಯನ್ನು ಸೇವಿಸಬೇಕು ಇದರಿಂದ ವಾಯುತತ್ತ್ವ ಸಮತೋಲನದಲ್ಲಿದ್ದು ಶರೀರದಲ್ಲಿನ ಆಕ್ಸಿಜನ್ನ ಮಟ್ಟವು ಸಮತೋಲನವಾಗಿರುತ್ತದೆ.
‘ಓಂ’ ಉಚ್ಚರಿಸಿದರೆ ಯೋಗವು ಶಕ್ತಿಶಾಲಿ ಆಗುವುದಿಲ್ಲ ಮತ್ತು ಅಲ್ಲಾಹನ ಹೆಸರನ್ನು ತೆಗೆದುಕೊಳ್ಳುವುದರಿಂದ ಯೋಗದ ಶಕ್ತಿ ಕಡಿಮೆ ಆಗುವುದಿಲ್ಲ’, ಎಂದು ಕಾಂಗ್ರೆಸ್ ಮುಖಂಡ ಮತ್ತು ನ್ಯಾಯವಾದಿ ಅಭಿಷೇಕ ಮನು ಸಿಂಗ್ವಿ ಟ್ವೀಟ್ ಮಾಡಿದ್ದಾರೆ.
ಕೊರೋನಾದ ಈ ಕಷ್ಟದ ಸಮಯದಲ್ಲಿ ಜನರಲ್ಲಿ ಯೋಗದ ಬಗ್ಗೆ ಆಸಕ್ತಿ ಹುಟ್ಟಿದೆ. ಆದ್ದರಿಂದ ಜನರಲ್ಲಿ ಕೊರೊನಾದ ವಿರುದ್ಧ ಹೋರಾಡುವ ವಿಶ್ವಾಸವನ್ನು ಹೆಚ್ಚಿಸಿದೆ. ಯೋಗದ ಬಗ್ಗೆ ಪ್ರಪಂಚದಾದ್ಯಂತ ಸಂಶೋಧನೆ ನಡೆಯುತ್ತಿದೆ. ರೋಗನಿರೋಧಕ ವ್ಯವಸ್ಥೆಯ ಮೇಲೆ ಯೋಗದಿಂದಾಗುವ ಸಕಾರಾತ್ಮಕ ಪರಿಣಾಮಗಳ ಬಗ್ಗೆಯೂ ಸಂಶೋಧನೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಅಖಿಲ ಭಾರತೀಯ ಆಯುರ್ವೇದ ಸಂಸ್ಥಾನ (ಆಲ್ ಇಂಡಿಯಾ ಇನ್ಸ್ಸ್ಟಿಟ್ಯೂಟ್ ಆಫ್ ಆಯುರ್ವೇದ – ಎಐಐಎ) ಈ ಆಸ್ಪತ್ರೆಯಲ್ಲಿ ಈವರೆಗೆ ೬೦೦ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ. ವಿಶೇಷವೆಂದರೆ, ಒಟ್ಟು ರೋಗಿಗಳಲ್ಲಿ ಯಾರೂ ಸಾಯಲಿಲ್ಲ. ದಾಖಲಾದ ಶೇ. ೯೪ ರಷ್ಟು ರೋಗಿಗಳಿಗೆ ಆಯುರ್ವೇದ ಚಿಕಿತ್ಸೆಯನ್ನು ನೀಡಲಾಯಿತು.