ಜನವರಿ 22 ರಂದು ಸಂಗಮದಲ್ಲಿ ಸ್ನಾನ ಮಾಡಲಿದೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ರವರ ಸಚಿವ ಸಂಪುಟ !
ಮಹಾಕುಂಭಮೇಳದಲ್ಲಿ ಜನವರಿ 22 ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ರವರು ತಮ್ಮ ಸಂಪುಟದ ಎಲ್ಲಾ ಸಚಿವರೊಂದಿಗೆ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಲಿದ್ದಾರೆ. ಅನಂತರ ಸಚಿವ ಸಂಪುಟ ಸಭೆಯನ್ನು ಆಯೋಜಿಸಲಾಗಿದೆ.