ಉತ್ತರಪ್ರದೇಶದಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡದ ವಿಜಯ ಆಚರಿಸುವವರ ವಿರುದ್ಧ ದೇಶದ್ರೋಹದ ಆರೋಪ ದಾಖಲು
ಇಂಥವರಿಗೆ ಜೀವಾವಧಿ ಶಿಕ್ಷೆ ನೀಡಿ ಕಾರಾಗೃಹದಲ್ಲಿ ಇರಿಸಬೇಕು.
ಇಂಥವರಿಗೆ ಜೀವಾವಧಿ ಶಿಕ್ಷೆ ನೀಡಿ ಕಾರಾಗೃಹದಲ್ಲಿ ಇರಿಸಬೇಕು.
ಡಾ. ಬಾಬಾಸಾಹೇಬ್ ಅಂಬೇಡ್ಕರ ಇವರ ‘ಪಾಕಿಸ್ತಾನ ಅಂಡ್ ದ ಪಾರ್ಟೇಶನ್ ಆಫ್ ಇಂಡಿಯಾ’ ಈ ಪುಸ್ತಕದಲ್ಲಿ ಈ ಘಟನೆಯ ಉಲ್ಲೇಖವಿದೆ’, ಎಂದು ಸಹ ಯೋಗಿ ಆದಿತ್ಯನಾಥ್ ಇವರು ಹೇಳಿದರು.
ಈ ಪ್ರಕರಣದಲ್ಲಿ ಮಹಂತ ನರೇಂದ್ರ ಗಿರಿಯವರ ಶಿಷ್ಯ ಆನಂದ ಗಿರಿಯವರನ್ನು ಬಂಧಿಸಲಾಗಿದ್ದು, ಅಲ್ಲಿನ ಲೆಟೆ ಹನುಮಾನಜೀ ದೇವಾಲಯದ ಅರ್ಚಕರಾದ ಆದ್ಯಾ ತಿವಾರಿ ಹಾಗೂ ಅವರ ಮಗ ಸಂದೀಪ ತಿವಾರಿಯವರನ್ನು ವಶಕ್ಕೆ ತೆಗೆದುಕೊಂಡಿದ್ದು ಅವರನ್ನು ವಿಚಾರಣೆ ಮಾಡಲಾಗುತ್ತಿದೆ.
ಅಯೋಧ್ಯೆಯಲ್ಲಿನ ದೀಪಪ್ರಜ್ವಲನೆಯ ಕಾರ್ಯಕ್ರಮಕ್ಕೆ ರಾಜ್ಯಪಾಲ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಅನೇಕ ಕೇಂದ್ರ ಸಚಿವರು ಮತ್ತು ಉತ್ತರಪ್ರದೇಶ ಸರಕಾರದ ಹಲವಾರು ಮಂತ್ರಿಗಳು ಸಹ ಭಾಗವಹಿಸಲಿದ್ದಾರೆ.
ಉತ್ತರಪ್ರದೇಶದ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥರು ಮಥುರಾದಲ್ಲಿ ಮಧ್ಯ ಹಾಗೂ ಮಾಂಸದ ಮಾರಾಟದ ಮೇಲೆ ಸಂಪೂರ್ಣವಾಗಿ ನಿರ್ಬಂಧ ಹೇರುವಂತೆ ಆದೇಶ ನೀಡಿದ್ದಾರೆ. ಆಗಸ್ಟ್ ೩೦ ರಿಂದ ಈ ಆದೇಶವು ಅನ್ವಯವಾಗಲಿದೆ.
ಕಲ್ಯಾಣ ಸಿಂಹರಿಗೆ 89 ವರ್ಷ ವಯಸ್ಸಾಗಿತ್ತು. ಅವರು ಕಳೆದ ತಿಂಗಳಿನಿಂದ ಉಪಚಾರ ಪಡೆಯಲು ಆಸ್ಪತ್ರೆಗೆ ಸೇರಿದ್ದರು.
ಅನೇಕ ಮುಖ್ಯಮಂತ್ರಿಗಳು, ಮಂತ್ರಿಗಳು, ನೇತಾರರು, ಕ್ರೀಡಾಪಟುಗಳು ಮತ್ತು ಪ್ರತಿಷ್ಠಿತ ವ್ಯಕ್ತಿಗಳು ಪ್ಲಾಸ್ಟಿಕ್ ರಾಷ್ಟ್ರಧ್ವಜವನ್ನು ಬಳಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದರು.
ಮುಖ್ಯಮಂತ್ರಿಗಳಾದ ನಂತರ ಯೋಗಿ ಆದಿತ್ಯನಾಥರ ಆಡಳಿತವು ಯಾವಾಗಲೂ ಕಠಿಣವಾದ ನಿರ್ಧಾರಗಳನ್ನು ಕೈಗೊಂಡಿದೆ. ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥರು ಮುಖ್ಯಮಂತ್ರಿಗಳಾಗುವ ಮೊದಲು ಅರಾಜಕತೆ ಪರಿಸ್ಥಿತಿ ಇತ್ತು. ಹತ್ಯೆ, ಅಪಹರಣ, ಲವ್ ಜಿಹಾದ್, ಹಿಂದೂ-ಮುಸಲ್ಮಾನರಲ್ಲಿ ಗಲಭೆಗಳು ಅಲ್ಲಿ ಯಾವಾಗಲೂ ಇದ್ದವು.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥರು ಉತ್ತರಪ್ರದೇಶಕ್ಕಾಗಿ ಕಠಿಣ ಪರಿಶ್ರಮ ಪಡುತ್ತಿದ್ದಾರೆ. ಆದ್ದರಿಂದ ಇಂದು ಉತ್ತರಪ್ರದೇಶದಲ್ಲಿ ಕಾನೂನಿನ ರಾಜ್ಯವಿದೆ, ಎಂಬ ಪದಗಳಲ್ಲಿ ಪ್ರಧಾನಿ ಮೋದಿಯವರು ಉತ್ತರಪ್ರದೇಶ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಇವರನ್ನು ಶ್ಲಾಘಿಸಿದ್ದಾರೆ.
ಸ್ವಾತಂತ್ರ್ಯನಂತರದ ೭೪ ವರ್ಷಗಳಲ್ಲಿ ಎಲ್ಲಾ ಪಕ್ಷಗಳ ರಾಜಕಾರಣಿಗಳು ಈ ಬಗ್ಗೆ ಯಾವುದೇ ರೀತಿಯಲ್ಲಿ ಪ್ರಯತ್ನಿಸದ ಕಾರಣ ಇಂದು ದೇಶವು ಜನಸಂಖ್ಯಾಸ್ಫೋಟದ ತುತ್ತತುದಿಯಲ್ಲಿ ನಿಂತಿದೆ. ಈಗ ಜನಸಂಖ್ಯೆಯ ಮೇಲೆ ನಿಯಂತ್ರಣ ಸಾಧಿಸಲು ಪ್ರಯತ್ನಿಸಿದರೆ ಸ್ವಲ್ಪವಾದರೂ ಪರಿಣಾಮವಾಗಬಹುದೆಂದು ಅಪೇಕ್ಷಿಸಬಹುದು !