ಡಾ. ಝಾಕಿರ್ ನಾಯಕ್ ಈತನ ‘ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್’ಗೆ ೫ ವರ್ಷಗಳ ಕಾಲ ನಿಷೇಧ ವಿಸ್ತರಣೆ

ಜಿಹಾದಿ ಭಯೋತ್ಪಾದಕರಿಗೆ ಆದರ್ಶವಾಗಿರುವ ಡಾ. ಝಾಕಿರ್ ನಾಯಕ್ ಇವನ ‘ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್’ ಅನ್ನು ಕೇಂದ್ರ ಸರಕಾರವು ೫ ವರ್ಷಗಳ ಕಾಲ ನಿಷೇಧಿಸಿದೆ. ಈ ಸಂಘಟನೆಯು ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತದೆ ಎಂದು ಸರಕಾರವು ಆರೋಪಿಸಿದೆ.